ಬ್ರೇಕಿಂಗ್ ನ್ಯೂಸ್
04-02-21 12:03 pm Udupi Correspondent ಕ್ರೈಂ
ಕಾಪು, ಫೆ.4 : ಇಲ್ಲಿನ ಮೂಳೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಿರುವ ನಾರಾಯಣಗುರು ಮಂದಿರಕ್ಕೆ ಬುಧವಾರ ತಡರಾತ್ರಿ ಕಳ್ಳರು ನುಗ್ಗಿದ್ದಾರೆ.
ಎಂದಿನಂತೆ ಪೂಜೆಗಾಗಿ ಅರ್ಚಕರು ಇಂದು ಬೆಳಗ್ಗಿನ ಜಾವ ಮಂದಿರಕ್ಕೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮಂದಿರದ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯಲ್ಲಿದ್ದ ನಗದನ್ನು ಕಳವು ಮಾಡಿದ್ದಾರೆ. ಅಲ್ಲದೆ ಕಪಾಟಿನ ಬೀಗ ಮುರಿದು ತಡಕಾಡಿದ್ದಾರೆ.


ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಾಪು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Burglars Steal Jewellery from Narayana Guru Temple at Kapu. Kapu police are investigating the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am