ಬ್ರೇಕಿಂಗ್ ನ್ಯೂಸ್
08-02-21 10:31 am Mangalore Correspondent ಕ್ರೈಂ
ಮಂಗಳೂರು, ಫೆ.8: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಆರು ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ನಲ್ಲಿ ನಡೆದಿದೆ.
ಗಾಯಾಳುವನ್ನು ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ನಿನ್ನೆ ರಾತ್ರಿ ತನ್ನ ಬೈಕಿನಲ್ಲಿ ಲಾಲ್ ಬಾಗಿನ ಪಬ್ಬಾಸ್ ಐಸ್ ಕ್ರೀಂ ಪಾರ್ಲರ್ ಬಳಿ ನಿಂತಿದ್ದಾಗ ಅಲ್ಲಿದ್ದ ಆರು ಮಂದಿಯ ತಂಡ ಈತನನ್ನು ಪ್ರಶ್ನೆ ಮಾಡಿದೆ. ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ದೀಪಕ್ ಮೇಲೆ ದಾಳಿ ಮಾಡಿದ್ದಾರೆ. ದೀಪಕ್ ಕೈಗೆ ಕೊಯ್ದ ರೀತಿಯ ಗಾಯವಾಗಿದ್ದು ಬ್ಲೇಡ್ ನಿಂದ ಗೀರಿ ಹಲ್ಲೆಗೆ ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಉರ್ವಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಅಷ್ಟರಲ್ಲಿ ಆರು ಜನರ ತಂಡ ತಮ್ಮ ಬೈಕುಗಳಲ್ಲಿ ಪರಾರಿಯಾಗಿದ್ದಾರೆ.


ದೀಪಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು ಉರ್ವಾ ಪೊಲೀಸರು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ತಿಳಿದು ರಾತ್ರಿಯೇ ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಘಟನೆ ಹಿಂದೆ ಯಾರೇ ಇದ್ದರೂ, ಅವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
A man was attacked by a group of six unidentified miscreants near Pabbas Lalbagh over Shivaji Sticker on his two wheeler. The injured has been identified as Deepak.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am