ಬ್ರೇಕಿಂಗ್ ನ್ಯೂಸ್
08-02-21 04:58 pm Headline Karnataka News Network ಕ್ರೈಂ
ಪಾಲಕ್ಕಾಡ್, ಫೆ.8: ಅಲ್ಲಾನನ್ನು ಮೆಚ್ಚಿಸಲು ಗರ್ಭಿಣಿ ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಕತ್ತು ಸೀಳಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
30 ವರ್ಷದ ಮದರಸಾ ಶಿಕ್ಷಕಿ ಶಾಹಿದಾ ಈ ಕೃತ್ಯ ಎಸಗಿದ್ದಾರೆ. ತನ್ನ ಮಗನನ್ನು ಅಲ್ಲಾನಿಗೆ ಅರ್ಪಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.
ಗಲ್ಫ್ ನಿಂದ ಹಿಂತಿರುಗಿದ್ದ ಪತಿ ಮತ್ತೊಂದು ಕೋಣೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಮಲಗಿದ್ದರು. ಮುಂಜಾನೆ ನಾಲ್ಕು ಗಂಟೆ ವೇಳೆಗೆ ಸಣ್ಣ ಮಗುವನ್ನು ಟಾಯ್ಲೆಟ್ ಗೆ ಕರೆದೊಯ್ದು ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಮಹಿಳೆಗೆ ಮೂರು ಗಂಡು ಮಕ್ಕಳಿದ್ದು, ಸಣ್ಣ ಮಗು ಆರು ವರ್ಷದವನಿದ್ದ. ಕೊಲೆಗೈದ ಬಳಿಕ ಜ್ಞಾನೋದಯ ಆಯ್ತೋ ಏನೋ. ಕೂಡಲೇ ಪಾಲಕ್ಕಾಡ್ ಕಂಟ್ರೋಲ್ ರೂಮ್ ನಂಬರಿಗೆ ಫೋನ್ ಮಾಡಿ, ಕೃತ್ಯದ ವಿಚಾರವನ್ನು ಹೇಳಿಕೊಂಡಿದ್ದಾಳೆ.

ನಸುಕಿನ 3ರಿಂದ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಇಷ್ಟಾದರೂ, ಪಕ್ಕದ ಕೋಣೆಯಲ್ಲಿ ಮಲಗಿದ್ದ ಪತಿ ಮತ್ತು ಮತ್ತಿಬ್ಬರು ಮಕ್ಕಳಿಗೆ ಈ ವಿಷಯ ತಿಳಿಯಲಿಲ್ಲ. ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ, ಬಾತ್ ರೂಮಿನಲ್ಲಿ ಮಗುವಿನ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿತ್ತು. ಕೈಕಾಲು ಕಟ್ಟಿ ಕತ್ತು ಸೀಳಿದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿತ್ತು.
ಮಹಿಳೆಯನ್ನು ಬಂಧಿಸಿದ್ದು, ಅಲ್ಲಾಹನಿಗೆ ತ್ಯಾಗ ಮಾಡಲು ಈ ಕೃತ್ಯ ಎಸಗಿದ್ದಾಳೋ ಬೇರಾವುದೋ ಕಾರಣ ಇದೆಯೋ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm