ಬ್ರೇಕಿಂಗ್ ನ್ಯೂಸ್
10-02-21 10:46 pm Mangaluru Correspondent ಕ್ರೈಂ
ಪುತ್ತೂರು, ಫೆ.10: ಪುತ್ತೂರು ನಗರ, ಗ್ರಾಮಾಂತರ, ಉಪ್ಪಿನಂಗಡಿ, ಸುಳ್ಯ, ಬೆಳ್ಳಾರೆ, ಬಂಟ್ವಾಳ, ವಿಟ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಹಲವು ಕಳವು ಪ್ರಕರಣದ ಆರೋಪಿ ಅಶ್ರಫ್ ತಾರಿಗುಡ್ಡೆಯನ್ನು ಸಂಪ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ಅಶ್ರಫ್ ತಾರಿಗುಡ್ಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 3, ಗ್ರಾಮಾಂತರ ಠಾಣೆಯಲ್ಲಿ 5, ಉಪ್ಪಿನಂಗಡಿ ಠಾಣೆಯಲ್ಲಿ 1, ಸುಳ್ಯ ಠಾಣೆಯಲ್ಲಿ 3, ಬೆಳ್ಳಾರೆ ಠಾಣೆಯಲ್ಲಿ 1, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1, ವಿಟ್ಲ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದ್ದು, ಆರೋಪಿ ಮೇಲೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು.
ಗ್ರಾಮಾಂತರ ಠಾಣಾ ಪೊಲೀಸ್ ಎಸ್ಐ ಉದಯರವಿ, ಎಎಸ್ಐ ಎಂ.ವೈ. ರಾಮಚಂದ್ರ, ಹೆಡ್ ಕಾನ್ಸ್ಟೇಬಲ್ ಧರ್ಮಪಾಲ್, ಕಾನ್ಸ್ಟೇಬಲ್ ಹರ್ಷಿತ್ ಹಾಗೂ ಹಕೀಮ್ ಅವರ ತಂಡ ಕಾರ್ಯಾಚರಣೆ ನಡೆಸಿ ಕೇರಳದ ಮಲಪುರಂ ಜಿಲ್ಲೆಯಲ್ಲಿ ಆರೋಪಿ ಅಶ್ರಫ್ ತಾರಿಗುಡ್ಡೆಯನ್ನು ಬಂಧಿಸಿದ್ದಾರೆ.
Most wanted thief Ashraf arrested by Sampya Police in Kerala. He was most wanted in many criminal activities.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm