ಬ್ರೇಕಿಂಗ್ ನ್ಯೂಸ್
17-02-21 01:01 pm Mangaluru Correspondent ಕ್ರೈಂ
ಕೋಣಾಜೆ, ಫೆ.16: ಮಂಜನಾಡಿಯ ನಾಟೆಕಲ್ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಜುಲ್ಫಿ ಎಂಬಾತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಪಿಎಸ್ಐ ಮಲ್ಲಿಕಾರ್ಜುನ ಬಿರಾದಾರ್ ಗಸ್ತು ತಿರುಗುತ್ತಿದ್ದಾಗ ಆರೋಪಿ ಧೂಮಪಾನ ಮಾಡುತ್ತಿದ್ದು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಕಾವೂರು ಪೊಲೀಸ್ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಕುಳೂರಿನಲ್ಲಿ ಆಕರ್ಷ್ ಕೆ. (23), ಪ್ರವಿತ್ ಡಿ. (23) ಸಿಗರೇಟ್ ಸೇವನೆ ಮಾಡುತ್ತಿರುವುದು ಕಂಡು ಬಂದಿದೆ. ಅವರನ್ನು ವಶಕ್ಕೆ ಪಡೆದು ಪರೀಕ್ಷೆಗೊಳಪಡಿಸಿದ್ದು ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
The Konaje police have three persons for consuming Ganja in Bus stand at Manjanady in Mangalore.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm