ಬ್ರೇಕಿಂಗ್ ನ್ಯೂಸ್
20-02-21 12:29 pm Mangaluru Correspondent ಕ್ರೈಂ
ಮಂಗಳೂರು, ಫೆ.20: ಟ್ರಾಲಿ ಬ್ಯಾಗ್ ನ ಚಕ್ರ ಮತ್ತು ಆಟಿಕೆಯ ಮೋಟಾರ್ ಪ್ಲೇಟ್ ನಲ್ಲಿ ಚಿನ್ನವನ್ನು ಬಚ್ಚಿಟ್ಟು ತರುತ್ತಿದ್ದ ಖದೀಮನನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಾಸರಗೋಡಿನ ಶೇಕ್ ಹನೀಫ್ (26) ಸಿಕ್ಕಿಬಿದ್ದಿರುವ ಆರೋಪಿ. ತಪಾಸಣೆ ಸಂದರ್ಭದಲ್ಲಿ ಟ್ರಾಲಿ ಬ್ಯಾಗ್ನ ಚಕ್ರದಲ್ಲಿ ಮತ್ತು ವ್ಯಾಕ್ಯುಮ್ ಕ್ಲೀನರ್ ಆಟಿಕೆಯ ಮೋಟಾರ್ ಪ್ಲೇಟ್ನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.


ಮರ್ಕ್ಯುರಿ ಕೋಟ್ ಮಾಡಲಾಗಿದ್ದ ಇ ಆಕಾರದ ಸೈಜಿನ ಪ್ಲೇಟ್ ಮತ್ತು ಮರ್ಕ್ಯುರಿ ಕೋಟ್ ಇದ್ದ ರಾಡ್ ರೂಪದಲ್ಲಿ ಚಿನ್ನ ಬಚ್ಚಿಡಲಾಗಿತ್ತು. ರೂ. 19,01,460 ಮೌಲ್ಯದ 402 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಈತನನ್ನು ಬಂಧಿಸಿರುವ ಮಂಗಳೂರು ಕಸ್ಟಮ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
Customs officials at the Mangaluru International Airport on Friday February 19 seized 402 grams of gold that was being smuggled by a passenger by way of concealment in the wheels of trolley bag and motor plates of a toy vacuum cleaner.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am