ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
10-08-26 01:11 pm
HK News Staffer
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm