ಬ್ರೇಕಿಂಗ್ ನ್ಯೂಸ್
09-03-21 11:33 pm Mangaluru Correspondent ಕ್ರೈಂ
ಮಂಗಳೂರು, ಮಾ.9: ಗಾಂಜಾ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಸೋಮೇಶ್ವರ ಗ್ರಾಮದ ನಿವಾಸಿ ಉಮ್ಮರ್ ಫಾರೂಕ್ (25) ಮತ್ತು ಕುತ್ತಾರು ನಿವಾಸಿ ಹಂಝ ಫವಾಹಿದ್ (26) ಬಂಧಿತರು. ಇವರು ಕೋಟೆಕಾರು ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 1500 ರೂ. ಮೌಲ್ಯದ 150 ಗ್ರಾಮ್ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇವರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎನ್ ಡಿಪಿಎಸ್ ಏಕ್ಟ್ ಅಡಿ ಪ್ರಕರಣ ದಾಖಲಾಗಿದೆ.
Two arrested for selling Ganja in Ullal. 150 grams of ganja has been seized by the police in Mangalore.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
29-09-26 08:11 pm
HK News Staffer
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
29-09-26 09:26 pm
HK News Staffer
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm
ಶಿವಂ ಅಸೋಸಿಯೇಟ್ಸ್ ದೋಖಾ ; ವರ್ಷಕ್ಕೆ 36 ಪರ್ಸೆಂಟ್...
29-09-26 03:48 pm
ಕರಂಗಲ್ಪಾಡಿಯಲ್ಲಿ ಅಪಘಾತ ; ನ್ಯಾಯಾಧೀಶರಿದ್ದ ಕಾರಿಗೆ...
29-09-26 01:22 pm
ಪತಿಯನ್ನು ಬಿಟ್ಟು ಪ್ರತ್ಯೇಕ ವಾಸ ; ಮಾಂಸದಂಗಡಿ ಮಾಲೀ...
29-09-26 09:20 am