ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.

ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm