ಬ್ರೇಕಿಂಗ್ ನ್ಯೂಸ್
28-03-21 02:02 pm Mangalore Correspondent ಕ್ರೈಂ
ಮಂಗಳೂರು, ಮಾ.28: ದುಬೈನಿಂದ ಬರುತ್ತಿದ್ದ ಕೇರಳ ಮೂಲದ ದಂಪತಿ ಚಿನ್ನವನ್ನು ಅಕ್ರಮವಾಗಿ ಬಚ್ಚಿಟ್ಟುಕೊಂಡು ಬಂದು ಮಂಗಳೂರು ಏರ್ಪೋರ್ಟ್ ನಲ್ಲಿ ಸಿಕ್ಕಿಬಿದ್ದಿದ್ದಾರೆ.
ಫೌಸಿಯಾ ಮಿಸಿರಿಯಾ ಮೊಯ್ದೀನ್(33) ಮತ್ತು ಆಕೆಯ ಪತಿ ಮೊಯ್ದೀನ್ ಕುಂಞ(44) ತಮ್ಮ ಮಕ್ಕಳೊಂದಿಗೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದರು. ಈ ವೇಳೆ ಸಂಶಯ ಬಂದು ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ, ಮಹಿಳೆಯ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಚಿನ್ನ ಪತ್ತೆಯಾಗಿದೆ.
ಬಟ್ಟೆಯ ಒಳಗಡೆ ವಿಶೇಷವಾಗಿ ತಯಾರಿಸಿದ್ದ ಪಾಕೆಟ್ ನಲ್ಲಿ 851 ಗ್ರಾಮ್ ಚಿನ್ನದ ಗಂಟು ಪತ್ತೆಯಾಗಿದೆ. ಇದರ ಮೌಲ್ಯ 39.48 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ದಂಪತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು ವಿಚಾರಣೆ ಮುಂದುವರಿಸಿದ್ದಾರೆ.
The officers of Mangaluru air customs on Saturday, March 27 evening thwarted yet another attempt to smuggle gold via Mangaluru International Airport. A lady and her husband have been arrested.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm