ಬ್ರೇಕಿಂಗ್ ನ್ಯೂಸ್
29-03-21 04:12 pm Mangalore Correspondent ಕ್ರೈಂ
ಬಂಟ್ವಾಳ, ಮಾ.29 : ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಟ್ಲ- ಪುತ್ತೂರು ರಸ್ತೆಯ ಬಂಟ್ವಾಳದ ಇಡ್ಕಿದು ಎಂಬಲ್ಲಿ ಮದುವೆ ಕಾರ್ಯಕ್ರಮ ಇತ್ತು. ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ ಅಲ್ಲಿನ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದ. ಅದೇ ಕಾರ್ಯಕ್ರಮಕ್ಕೆ ಬಂದಿದ್ದ ಕಬಕ ನಿವಾಸಿ ಹಮೀದ್ ಯಾನೆ ಮೌಲಾ ಅಮ್ಮಿ ಎಂಬಾತ ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಬಾಲಕ ನಂತರ ಅಲ್ಲಿಂದ ತಪ್ಪಿಸಿಕೊಂಡು ಬಂದು ಮನೆಯವರಲ್ಲಿ ತಿಳಿಸಿದ್ದಾನೆ. ಈ ಬಗ್ಗೆ ಬಾಲಕನ ತಂದೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Mangalore, Vittal police arrested one person on the accusation of enticing and sexually harassing a minor boy in Bantwal who had arrived for a function.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm