ಬ್ರೇಕಿಂಗ್ ನ್ಯೂಸ್
30-03-21 12:54 pm Mangalore Correspondent ಕ್ರೈಂ
ಬಂಟ್ವಾಳ, ಮಾ.30 : ಮಸೀದಿಗೆ ನುಗ್ಗಿ ಅಲ್ಲಿ ಮಲಗಿದ್ದ ಮದ್ರಸಾ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ.
ಫರಂಗಿಪೇಟೆ - ಅಮ್ಮೆಮ್ಮಾರ್ ರಸ್ತೆಯಲ್ಲಿರುವ ಮಸೀದಿ ಒಂದರಲ್ಲಿ ಮದ್ರಸಾದಲ್ಲಿ ಗುರುವಾಗಿ ಕೆಲಸ ಮಾಡುತ್ತಿದ್ದ ಮುಸ್ತಾಕ್ ಎಂಬವರು ಹಲ್ಲೆಗೆ ಒಳಗಾದವರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ನಿನ್ನೆ ರಾತ್ರಿ ಮಸೀದಿ ಮೇಲ್ಮಹಡಿಯಲ್ಲಿ ಮಲಗಿದ್ದರು.
ತಡರಾತ್ರಿ ಅಲ್ಲಿಗೆ ನುಗ್ಗಿದ ಮೂವರ ತಂಡ ಮುಷ್ತಾಕ್ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಮುಸ್ತಾಕ್ ಮಸೀದಿಯಿಂದ ಇಳಿದು ಓಡಿ ಪರಾರಿಯಾಗಿದ್ದು, ಕಾಲಿಗೆ ಗಾಯಗಳಾಗಿವೆ. ಮುಸ್ತಾಕ್ ಕುಂದಾಪುರ ನಿವಾಸಿಯಾಗಿದ್ದು, ಬಿರ್ರುಲ್ ವಾಲಿದೈನ್ ಮಸೀದಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.
ಮಸೀದಿ ಒಳಗಿನವರೇ ಯಾವುದೋ ದ್ವೇಷದಲ್ಲಿ ಈ ಹಲ್ಲೆ ನಡೆಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Madrasa priest was attacked by some miscreants inside the Mosque in Farangipete, Mangalore. Some internal matter is said to be the reason for the incident.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm