ಬ್ರೇಕಿಂಗ್ ನ್ಯೂಸ್
03-04-21 12:34 pm Headline Karnataka News Network ಕ್ರೈಂ
ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm