ಬ್ರೇಕಿಂಗ್ ನ್ಯೂಸ್
13-04-21 12:25 pm Mangalore Correspondent ಕ್ರೈಂ
ಉಳ್ಳಾಲ, ಎ.13: ನಿನ್ನೆ ಬೆಳಗ್ಗೆ ಕುತ್ತಾರು ವಿಷ್ಣುಮೂರ್ತಿ ರಸ್ತೆಯಿಂದ ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಯೋರ್ವಳಿಗೆ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕನನ್ನು ಉಳ್ಳಾಲ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಿಲಾರು ನಿವಾಸಿ ಮಹಮ್ಮದ್ ಹ್ಯಾರಿಸ್ (27) ಎಂಬಾತನೇ ಬಂಧಿತ ಆರೋಪಿ. ನಿನ್ನೆ ಬೆಳಗ್ಗೆ ವಿಷ್ಣುಮೂರ್ತಿ ದೈವಸ್ಥಾನ ರಸ್ತೆಯಿಂದ ಕುತ್ತಾರು ಜಂಕ್ಷನ್ ಕಡೆಗೆ ನಡೆದುಕೊಂಡು ಕೆಲಸಕ್ಕೆ ತೆರಳುತ್ತಿದ್ದ ಹಿಂದು ಯುವತಿಗೆ ಹ್ಯಾರಿಸ್ ಮೊಬೈಲ್ ಮಾತನಾಡುವ ಸೋಗಲ್ಲಿ ತನ್ನ ಗುಪ್ತಾಂಗವನ್ನು ತೋರಿಸಿದ್ದ. ಹೆದರಿದ ಯುವತಿಯು ಹತ್ತಿರದ ಟೈಲರ್ ಶಾಪ್ ಒಂದಕ್ಕೆ ನುಗ್ಗಿ ಸಹಾಯ ಯಾಚಿಸಿದ್ದಳು.

ಈ ವೇಳೆ ಗಲಿಬಿಲಿಗೊಂಡ ಹ್ಯಾರಿಸ್ ಸ್ಥಳದಿಂದ ಕಾಲ್ಕಿತ್ತಿದ್ದು ಅಲ್ಲಿಂದ ತೆರಳುತ್ತಿದ್ದ ಕಾರು ಚಾಲಕನೋರ್ವ ಆರೋಪಿಯ ವೀಡಿಯೋವನ್ನು ತನ್ನ ಮೊಬೈಲಲ್ಲಿ ಚಿತ್ರೀಕರಿಸಿದ್ದ. ಈ ಬಗ್ಗೆ ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಕೆಂಪು ಟೀ ಶರ್ಟ್, ಮಾಸ್ಕ್ , ಟೊಪ್ಪಿ ಹಾಕಿದ್ದ ಆರೋಪಿಯ ವೀಡಿಯೋ ಪೊಲೀಸರಿಗೆ ಲಭಿಸಿದ್ದು ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆಹಚ್ಚಿ ಹೆಡೆಮುರಿ ಕಟ್ಟಿದ್ದು ಜನರ ಪ್ರಶಂಸೆಗೆ ಪಾತ್ರವಾಗಿದೆ.
ಎ.ಸಿ.ಪಿ ರಂಜಿತ್ ಬಂಡಾರು ಮಾರ್ಗದರ್ಶನದಲ್ಲಿಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಹ್ಯಾರಿಸ್ ನನ್ನು ಬಂಧಿಸಿದೆ.
Read: ಕುತ್ತಾರು ; ಯುವತಿಗೆ ಗುಪ್ತಾಂಗ ತೋರಿಸಿ ಯುವಕನ ವಿಕೃತಿ ! ಉಳ್ಳಾಲ ಠಾಣೆಗೆ ದೂರು
A man who showed his private part to a teenage girl walking on the street has been arrested by Ullal police.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm