ಬ್ರೇಕಿಂಗ್ ನ್ಯೂಸ್
14-04-21 11:28 am Mangalore Correspondent ಕ್ರೈಂ
ವಿಟ್ಲ , ಎ.14 : ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಟೆಂಪೋವನ್ನು ತಡೆದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ವಿಟ್ಲ ಸಮೀಪದ ಕಾಶಿಮಠದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ, ಅಕ್ರಮ ಗೋವು ಸಾಗಾಟವನ್ನು ತಡೆದಿದ್ದಾರೆ.
ಕೇರಳ ಪರವಾನಿಗೆ ಹೊಂದಿದ್ದ ಮಾಣಿ ಮುಳಿಬೈಲು ನಿವಾಸಿ ಅಕ್ರಮ ಗೋಸಾಗಾಟ ಮಾಡುತ್ತಿದ್ದ. ಮಾಹಿತಿ ಪಡೆದ ಕಾರ್ಯಕರ್ತರು, ವಾಹನವನ್ನು ಅಡ್ಡಗಟ್ಟಿ ಗೋವುಗಳನ್ನು ರಕ್ಷಿಸಿದ್ದಾರೆ. ಗೋಸಾಗಾಟದ ಬಗ್ಗೆ ಸಂಶಯ ಬರದಂತೆ ಗೋವಿನ ಜೊತೆಗೆ ಕರುವನ್ನು ಸಾಗಿಸುತ್ತಿದ್ದ ಎನ್ನಲಾಗಿದೆ.
Activitis of Hindu Jagarna Vedike stopped a mini temp van that was engaged in illegal cow trafficking at Vitla in Bantwal.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm