ಬ್ರೇಕಿಂಗ್ ನ್ಯೂಸ್
15-04-21 02:53 pm Headline Karnataka News Network ಕ್ರೈಂ
Photo credits : Representative Image
ಅಹ್ಮದಾಬಾದ್, ಏ.15 : ಮೀನುಗಾರಿಕಾ ಬೋಟ್ ಒಂದರಲ್ಲಿ 30 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಎಂಟು ಜನ ಪಾಕಿಸ್ತಾನ ಮೂಲದ ಪ್ರಜೆಗಳನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ.
ಕರಾವಳಿ ಭದ್ರತಾ ಪಡೆ ಹಾಗೂ ಗುಜರಾತಿನ ಉಗ್ರ ನಿಗ್ರಹ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಕಛ್ ಪ್ರಾಂತ್ಯದ ಕರಾವಳಿಯಲ್ಲಿ ಬೋಟ್ನಲ್ಲಿ ಹೆರಾಯಿನ್ ಸಾಗಿಸುತ್ತಿದ್ದ ವೇಳೆ ಪತ್ತೆ ಮಾಡಿದೆ. ಬೋಟ್ ಅನ್ನು ಸಂಶಯದಿಂದ ತಪಾಸಣೆಗೆ ಒಳಪಡಿಸಿದಾಗ ಪಾಕಿಸ್ತಾನಿ ಪ್ರಜೆಗಳು ಸಿಕ್ಕಿಬಿದ್ದಿದ್ದು ಹೆರಾಯಿನ್ ಸಾಗಿಸುತ್ತಿದ್ದುದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೋಟ್ನಲ್ಲಿ 150 ಕೋಟಿ ರೂ. ಮೌಲ್ಯದ 30 ಕೆಜಿ ಹೆರಾಯಿನ್ ಜೊತೆಗೆ ಪಾಕಿಸ್ತಾನಿಯರು ಭಾರತದ ಜಲ ಗಡಿಯನ್ನು ದಾಟುತ್ತಿದ್ದರು. ಇದನ್ನು ಗಮನಿಸಿದ ಕರಾವಳಿ ಭದ್ರತಾ ಪಡೆ, ಗುಜರಾತಿನ ಉಗ್ರ ನಿಗ್ರಹ ದಳಕ್ಕೆ ಮಾಹಿತಿ ನೀಡಿದ್ದು ಜಂಟಿ ಕಾರ್ಯಾಚರಣೆ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.
A fishing boat, carrying eight Pakistani nationals and 30 kg heroin, near Jakhau coast of Kutch district on Thursday, was apprehended by the Indian Coast Guard (ICG) along with the Gujarat Anti-Terrorist Squad (ATS), an official statement said.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm