ಬ್ರೇಕಿಂಗ್ ನ್ಯೂಸ್
17-04-21 10:42 am Mangalore Correspondent ಕ್ರೈಂ
ಸುಳ್ಯ, ಎ.17 : ಸುಳ್ಯ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶುಕ್ರವಾರ ರಾತ್ರಿ ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಬಸ್ ನಿಲ್ದಾಣದ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹದ ಬಳಿಯಿದ್ದ ಬ್ಯಾಗ್ ಪರಿಶೀಲಿಸಿದಾಗ ಆಧಾರ್ ಕಾರ್ಡ್ ಸಿಕ್ಕಿದೆ. ಮೃತ ವ್ಯಕ್ತಿ ಮಂಗಳೂರಿನ ಅಚ್ಚುತ ಎಂಬ ಮಾಹಿತಿ ದೊರೆತಿದೆ.
ಸದ್ಯ ಮೃತದೇಹವನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.
A man from Mangalore has been found murdered in Sullia with his throat slit open. An Aadhar card was found in the bag lying beside the body. As per the details available, the name of the person is Achutha, a native of Mangaluru.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm