ಬ್ರೇಕಿಂಗ್ ನ್ಯೂಸ್
24-08-20 05:11 pm Headline Karnataka News Network ಕ್ರೈಂ
ವಿಜಯಪುರ: ಮನೆಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸುವಲ್ಲಿ ವಿಜಯಪುರದ ಜಲನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ಅಟೋ ವಶ ಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಗೋಬಿಮಂಚೂರಿ ಮಾರಾಟ ಮಾಡುತ್ತಿದ್ದ ಗಣೇಶ ನಗರ ನಿವಾಸಿ ಕಿರಣ ವಿಶಾಲ ಶರ್ಮಾ, ಆಟೋರಿಕ್ಷಾ ಚಾಲಕ ವಿರೇಶ ಶಿವಾನಂದ ಬಂಥನಾಳ ಹಾಗೂ ಇನ್ನೊಬ್ಬ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಟೋದಲ್ಲಿ ಮನೆಗೆ ಬರುವ ಇವರು ಮನೆಗಳ್ಳತನ ಮಾಡಿ ಪರಾರಿಯಾಗುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದು, ಜಲನಗರ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣ ಹಾಗೂ ಗಾಂಧಿಚೌಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ.
ಆರೋಪಿಗಳಿಂದ 190 ಗ್ರಾಂ ಚಿನ್ನ ಮತ್ತು 145 ಗ್ರಾಂ ಬೆಳ್ಳಿ ಜತೆಗೆ 1.50 ಲಕ್ಷ ರೂ ನಗದು, ಒಂದು ಲ್ಯಾಪಟ್ಯಾಪ್, ಒಂದು ಕ್ಯಾಮರಾ ವಶ ಪಡಿಸಿಕೊಂಡಿದ್ದಾರೆ. ಪ್ರಕರಣ ಭೇದಿಸಿದ ಎಲ್ಲ ಪೊಲೀಸ್ ಸಿಬ್ಬಂದಿಗೆ ಎಸ್ಪಿ ಅನುಪಮ್ ಅಗರವಾಲ್ ಬಹುಮಾನ ಘೋಷಿಸಿದ್ದಾರೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm