ಬ್ರೇಕಿಂಗ್ ನ್ಯೂಸ್
27-04-21 03:39 pm Mangalore Correspondent ಕ್ರೈಂ
ಮಂಗಳೂರು, .27: ಪಂಪ್ವೆಲ್ ಫ್ಲೈ ಓವರ್ ಮೇಲ್ಗಡೆ ಇತ್ತೀಚೆಗೆ ಲಾಕ್ಡೌನ್ ವಿಚಾರದಲ್ಲಿ ಬರಹ ಬರೆದಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರೂ ಪಿಯು ವಿದ್ಯಾರ್ಥಿಗಳಾಗಿದ್ದು, ನಗರದ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಓದುತ್ತಿದ್ದರು. ಈ ಬಗ್ಗೆ ಕಂಕನಾಡಿ ನಗರ ಠಾಣೆ ಮತ್ತು ಕದ್ರಿ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದರು. ಕದ್ರಿ ಪೊಲೀಸರು ಆಸುಪಾಸಿನಲ್ಲಿ ಇರುವ ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ, ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ.

ವಿಚಾರಣೆ ವೇಳೆ ವಿದ್ಯಾರ್ಥಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಪರೀಕ್ಷೆ ಮುಂದೂಡಿಕೆ ಆಗಬೇಕು ಎಂಬ ಉದ್ದೇಶದಿಂದ ಈ ರೀತಿ ಬರೆದಿದ್ದಾಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ವಿದ್ಯಾರ್ಥಿಗಳಾಗದ್ದರಿಂದ ಅವರ ಬಗ್ಗೆ ಹೆಚ್ಚು ಮಾಹಿತಿ ನೀಡಲಾಗುವುದಿಲ್ಲ, ಇವರ ಹಿಂದೆ ಬೇರೆ ಯಾವುದಾದ್ರೂ ಸಂಘಟನೆಗಳ ಕೈವಾಡ ಇದೆಯೇ ಅನ್ನುವ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದರು.
Graffiti on Pumpwell Bridge wall the Mangalore city police have arrested two minor college students involved in the act. It is said further information is awaited after the investigation.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm