ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.

ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm