ಬ್ರೇಕಿಂಗ್ ನ್ಯೂಸ್
07-05-21 12:31 pm Mangalore Correspondent ಕ್ರೈಂ
ಮಂಗಳೂರು, ಮೇ 07 : ಮಾಸ್ಕ್ ಮತ್ತು ಹೆಲ್ಮೆಟ್ ಧರಿಸದೆ ಬಂದ ಬೈಕ್ ಸವಾರನನ್ನು ಬಜ್ಪೆ ಠಾಣೆ ಪೊಲೀಸರು ಪ್ರಶ್ನಿಸಿದ್ದು ಈ ವೇಳೆ ಆತ ಪೊಲೀಸರನ್ನು ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಬಡಗಗುಳಿಪಾಡಿ ಗ್ರಾಮದ ಕೈಕಂಬ ಜಂಕ್ಷನ್ ನಲ್ಲಿ ಘಟನೆ ನಡೆದಿದ್ದು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬಂದಿ ತಡೆದಾಗ ಆತ ಅವಾಚ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ದಿಪಡಿಸಿರುವ ಬಗ್ಗೆ ದೂರು ದಾಖಲಾಗಿದೆ.
ಬಡಗುಳಿಪಾಡಿ ಗ್ರಾಮದ ಸೂರಲ್ಪಾಡಿಯ ಅಹಮ್ಮದ್ ಹಾಲಿಕ್ ಯಾನೆ ಅಬ್ದುಲ್ ಹಾಲಿಕ್ (24) ಆರೋಪಿಯಾಗಿದ್ದು , ಆತನ ವಿರುದ್ದ ಬಜಪೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧ್ಯಾದೇಶ-2020 ಉಲ್ಲಂಘನೆ ಮತ್ತು ವಿಪತ್ತು ಕಾರ್ಯ ನಿರ್ವಹಣ ಕಾಯ್ದೆ- 2005 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
Mangalore youth arrested for breaking covid rules and arguing with police in Kaikamba. The arrested has been identified as Abdul (24).
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm