ಬ್ರೇಕಿಂಗ್ ನ್ಯೂಸ್
27-08-20 11:26 am Mangalore Reporter ಕ್ರೈಂ
ಮಂಗಳೂರು, ಆಗಸ್ಟ್ 27: ವಾಕಿಂಗ್ ತೆರಳಿದ್ದ ತನ್ನ ತಂದೆಯನ್ನು ಕೊಲೆ ಮಾಡಿ ಮಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದ ಆರೋಪಿ ಮಗನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 24 ರಂದು ಬೆಳ್ತಂಗಡಿಯ ಕುತ್ಯಾರು ರಸ್ತೆ ನಿವಾಸಿ ಕಾರು ಚಲಕ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗ ದಯಾನಂದನನ್ನು (32) ಪೊಲೀಸರು ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ಬಂಧಿಸಿದ್ದಾರೆ. ವಾಸು ಸಪಲ್ಯ ಬೆಳಗ್ಗೆ ವಾಕಿಂಗ್ ತೆರಳಿದ್ದ ಸಂದರ್ಭ ಮಗ ದಯಾನಂದ ಮಾರಕಾಸ್ತ್ರದಿಂದ ದಾಳಿ ನಡೆಸಿ ಪರಾರಿಯಾಗಿದ್ದ ಎಂದು ಹೇಳಲಾಗಿತ್ತು.
ಕೃತ್ಯದ ಬಳಿಕ ದಯಾನಂದ ನಾಪತ್ತೆತಂದೆಯನ್ನು ಹತ್ಯೆ ಮಾಡಿ ಕೆಲಸಕ್ಕೆ ಸೇರಿದ್ದ ಮಗ ಪೊಲೀಸರ ವಶಕ್ಕೆಯಾಗಿದ್ದ ಕಾರಣ, ಆತನೇ ಕೊಲೆ ನಡೆಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿ ತನಿಖೆ ಆರಂಭಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm