ಬ್ರೇಕಿಂಗ್ ನ್ಯೂಸ್
08-05-21 09:05 pm Mangaluru Correspondent ಕ್ರೈಂ
ಬಂಟ್ವಾಳ, ಮೇ 8: ಕೋವಿಡ್ ಕರ್ತವ್ಯದಲ್ಲಿ ಇದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸರಪಾಡಿ ಗ್ರಾಮದ ನಿವಾಸಿಗಳಾದ ಸಂದೀಪ್ ಮತ್ತು ಸಂತೋಷ ಬಂಧಿತ ಆರೋಪಿಗಳು. ಸರಪಾಡಿಯ ಮನೆಯೊಂದರಲ್ಲಿ ಕರೋನ ಪಾಸಿಟಿವ್ ಬಂದ ಮಹಿಳೆಯ ಆರೋಗ್ಯ ವಿಚಾರಿಸಿ, ಮನೆಯಿಂದ ಹೊರ ಹೋಗದಂತೆ ತಿಳಿಸಿ ವಾಪಸ್ ಬರುತ್ತಿದ್ದ ವೇಳೆ ಆಶಾ ಕಾರ್ಯಕರ್ತೆಯನ್ನು ಅಡ್ಡಗಟ್ಟಿದ ಸೋಂಕಿತ ಮಹಿಳೆಯ ಸಂಬಂಧಿಕರಾದ ಸಂದೀಪ್ ಮತ್ತು ಸಂತೋಷ್, ಅತ್ತೆಗೆ ಕರೋನಾ ಟೆಸ್ಟ್ ಮಾಡಿಸಿ ಪಾಸಿಟಿವ್ ಬರಿಸಿದ್ದೇ ನೀನು. ಪಾಸಿಟಿವ್ ಬರಿಸಿದರೆ ನಿನಗೆ ಭಾರೀ ಹಣ ಬರುತ್ತದಲ್ಲಾ ಎಂದು ಹೇಳಿ ಹಲ್ಲೆಗೆ ಮುಂದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಐ.ಪಿ.ಸಿ ಕಲಂ 354, 506, 269, 270 ಮತ್ತು ಕಲಂ 5 [1] ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರಂತೆ ಪ್ರಕರಣ ದಾಖಲಾಗಿದೆ.
Two arrested by Bantwal Police for attempting to Assault and threaten Asha Workers. The arrested are identified as Santosh and Sandeep.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm