ಬ್ರೇಕಿಂಗ್ ನ್ಯೂಸ್
11-05-21 12:24 pm Mangalore Correspondent ಕ್ರೈಂ
ಸುಳ್ಯ, ಮೇ 11: ಇಲ್ಲಿನ ನಾಲ್ಕೂರು ಗ್ರಾಮದ ಛತ್ರಪ್ಪಾಡಿ ಎಂಬಲ್ಲಿ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ದಿವಾಕರ ಆಚಾರಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ಚಂದ್ರ ಜೋಗಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು ದಿವಾಕರ ಆಚಾರಿ ತನ್ನ ಮನೆ ಬಳಿಯ ಶೆಡ್ ನಲ್ಲಿ ಕಬ್ಬಿಣದ ಕೆಲಸ ಮಾಡುತ್ತಿದ್ದು ಇದರ ಜೊತೆಗೆ ಬಂದೂಕು ಮತ್ತು ಸಜೀವ ತೋಟೆಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ದಿವಾಕರ ಇತರ ಕೆಲವು ಮಂದಿಗೆ ಬಂದೂಕು ತಯಾರಿಸಿ ನೀಡಿದ್ದಾಗಿ ತಿಳಿಸಿದ್ದು ಅದರಂತೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾರ್ತಿಕ್ ನೂಚಿಲ, ಅಶೋಕ್ ಬಿಳಿನೆಲೆ ಮತ್ತು ಹಾಸನ ಮೂಲದ ಚಂದನ್ ಎಂಬವರನ್ನು ಬಂಧಿಸಿ ಅವರಲ್ಲಿದ್ದ ನಾಡಕೋವಿಯನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರ ವಿರುದ್ಧ ಅಕ್ರಮ ಕೋವಿ ಇರಿಸಿಕೊಂಡ ಬಗ್ಗೆ ಪ್ರಕರಣ ದಾಖಲಾಗಿದೆ.
Man arrested for illegally manufacturing guns with the aim of selling the same. Based on the information collected, Sullia police circle inspector, Navinchandra Jogi and police sub-inspector Omana raided the house and seized the weapons.
10-08-26 02:38 pm
HK News Staffer
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm