ಬ್ರೇಕಿಂಗ್ ನ್ಯೂಸ್
29-05-21 01:48 pm Headline Karnataka News Network ಕ್ರೈಂ
Photo credits : opindia.com
ರಾಜಸ್ಥಾನ, ಮೇ 29: ವೈದ್ಯ ದಂಪತಿ ಕಾರಿನಲ್ಲಿ ತೆರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಬೈಕ್ ಸವಾರರು ಕಾರನ್ನು ಅಡ್ಡಗಟ್ಟು ಗುಂಡು ಹಾರಿಸಿ ದಂಪತಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 4.45ರ ವೇಳೆಗೆ ಈ ದುಷ್ಕೃತ್ಯ ನಡೆದಿದೆ. ನಗರದ ಜನನಿಬಿಡ ಕ್ರಾಸಿಂಗ್ ಬಳಿಕ ಬೈಕ್ನಲ್ಲಿ ಬಂದ ಇಬ್ಬರು, ವೈದ್ಯ ದಂಪತಿಯ ಕಾರನ್ನು ಹಿಂದಿಕ್ಕಿದ್ದಾರೆ. ಬಳಿಕ ಅವರೆಡೆಗೆ ನಡೆದು ಬಂದಿದ್ದಾರೆ. ಕಾರು ಚಲಾಯಿಸುತ್ತಿದ್ದ ಪತಿ, ಏನೆಂದು ವಿಚಾರಿಸಲು ಕಾರಿನ ಕಿಟಕಿ ಗಾಜು ಇಳಿಸಿದ್ದಾರೆ. ಆಗ ದುಷ್ಕರ್ಮಿಗಳಲ್ಲಿ ಒಬ್ಬಾತ ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಇಬ್ಬರೂ ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದಾರೆ.
ಈ ಹತ್ಯೆಗೆ ಸೇಡು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಲಾಗಿದ್ದ ಯುವತಿಯೊಬ್ಬಳ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಂಪತಿ ವಿರುದ್ಧ ಎರಡು ವರ್ಷಗಳ ಹಿಂದಿನ ಆರೋಪವಿತ್ತು. ಈ ಪ್ರಕರಣದಲ್ಲಿ ವೈದ್ಯನ ಪತ್ನಿ ಹಾಗೂ ಆತನ ತಾಯಿ ಇಬ್ಬರೂ ಆರೋಪಿಗಳಾಗಿದ್ದರು. ಈ ದಂಪತಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ವ್ಯಕ್ತಿ ಆ ಯುವತಿಯ ಸಹೋದರ ಎಂದು ಗುರುತಿಸಲಾಗಿದೆ. ಆತ ಈ ಕೊಲೆಯ ಮೂಲಕ ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ.ಬಳಿಕ ಕಾರಿನ ಬಳಿ ಬಂದಿದ್ದಾರೆ, ಕಾರಿನ ಗ್ಲಾಸ್ನ್ನು ಸ್ವಲ್ಪ ಕೆಳಗೆ ಮಾಡಿದ್ದಾರೆ, ಬಳಿಕ ಇಬ್ಬರ ಮೇಲೂ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಬಳಿಕ ಬೈಕ್ನಲ್ಲಿ ತೆರಳಿದ್ದಾರೆ.
राजस्थान के भरतपुर में आज दिन दहाड़े डाक्टर दंपति को गोली मार कर हत्या। pic.twitter.com/tYRxxENHtf
— Raajeev Chopra (@Raajeev_romi) May 28, 2021
Dr Sudeep Gupta and his wife Dr Seema Gupta were shot dead from point-blank range in their car by two unknown assailants at Neem Darwaja on Circular road in Bharatpur, Rajasthan
21-03-25 10:41 pm
HK News Desk
Sameer MD Video Delete Sowjanya, YouTube: ಸೌಜ...
21-03-25 10:35 pm
DK Shivakumar, BJP Muniratna, Honeytrap Case:...
21-03-25 09:21 pm
Karnataka Bandh News Live: ಕರ್ನಾಟಕ ಬಂದ್ ಕರೆ...
21-03-25 08:06 pm
18 BJP MLAs suspended, assembly: ಸ್ಪೀಕರ್ ಪೀಠಕ...
21-03-25 05:46 pm
21-03-25 04:46 pm
HK News Desk
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
21-03-25 12:44 pm
Bangalore Correspondent
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm