ಬ್ರೇಕಿಂಗ್ ನ್ಯೂಸ್
07-06-21 03:57 pm Headline Karnataka News Network ಕ್ರೈಂ
ರಾಮನಗರ, ಜೂನ್ 07; ರಾಮನಗರದಲ್ಲಿ ಮಕ್ಕಳಿಗೆ ಮದ್ಯ ಕುಡಿಸಿ ವಿಡಿಯೋ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೋಡಿಹಳ್ಳಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬಾಳೆ ತೋಟದಲ್ಲಿ 10 ವರ್ಷದೊಳಗಿನ 7 ಮಕ್ಕಳು ಬಾಡೂಟದ ಜತೆಗೆ ಮದ್ಯ ಕುಡಿಯುತ್ತಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಮದ್ಯ ಕುಡಿದ ಬಳಿಕ ಮಕ್ಕಳು ಅವಾಚ್ಯ ಶಬ್ದಗಳಿಂದ ಬೈದಾಡಿಕೊಳ್ಳುತ್ತಿದ್ದಾರೆ. ಬಾಲಕನೊಬ್ಬ ತನಗೆ ಮತ್ತಷ್ಟು ಮದ್ಯ ಬೇಕು ಎಂದು ಕೂಗಾಡುತ್ತಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಜನರು ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.
Seven kids found drinking alcohol in Ramnagar video goes viral
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm