ಬ್ರೇಕಿಂಗ್ ನ್ಯೂಸ್
13-06-21 01:18 pm Satish ಕ್ರೈಂ
ಮಂಡ್ಯ, ಜೂನ್ 13: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಅತ್ತಿಗೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ಕಂಬದಹಳ್ಳಿಯಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ನಡೆದ ಘಟನೆಯಲ್ಲಿ ನಾದಿನಿ ಗಿರಿಜಾ (31)ಅತ್ತಿಗೆ ಪ್ರಿಯಾಂಕಾ (32) ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಸಹ ನೇಣಿಗೆ ಶರಣಾಗಿದ್ದಾಳೆ.
ಪ್ರಿಯಾಂಕಾ ಹಾಗೂ ಗಿರಿಜಾ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ನಿನ್ನೆ ಸಹ ಇಬ್ಬರ ಜಗಳ ನಡೆದಿದೆ. ಆ ವೇಳೆ ಗಿರಿಜಾ ಅತ್ತಿಗೆಯನ್ನು ಕೊಂದಿದ್ದಾಳೆ.
ಘಟನೆ ಸಂಬಂಧ ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Woman commits suicide after killing her Sister In-law by throwing a stone on her head
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm