ಬ್ರೇಕಿಂಗ್ ನ್ಯೂಸ್
31-08-20 04:24 pm Headline Karnataka News Network ಕ್ರೈಂ
ತ್ರಿಪುರ ಆಗಸ್ಟ್ 31: ಮೊಬೈಲ್ ನಿಂದ ಏನೆಲ್ಲಾ ಅನಾಹುತಗಳು ಆಗುತ್ತವೆ ಎಂಬುವುದಕ್ಕೆ ತ್ರಿಪುರಾದಲ್ಲಿ ನಡೆದ ಈ ಘೋರ ಘಟನೆ ಸಾಕ್ಷಿಯಾಗಿದೆ. 7 ಮಂದಿ ಅಪ್ರಾಪ್ತ ಬಾಲಕರು ಸೇರಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ವರದಿಯಾಗಿದೆ.
ಕಣ್ಣಾಮುಚ್ಚಾಲೆ ಆಡುವ ನಪದಲ್ಲಿ 7 ಮಂದಿ ಬಾಲಕರು 8 ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ತ್ರಿಪುರಾ ರಾಜ್ಯ ವನ್ನೇ ಬೆಚ್ಚಿ ಬೀಳಿಸಿದೆ. ಬಾಲಕಿಗೆ ಮನೆಯ ಅಕ್ಕಪಕ್ಕದ ಮನೆಯ ಬಾಲಕರು ಏಳು ಮಂದಿ ಕಣ್ಣಮುಚ್ಚಾಲೆ ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿ ಬಾಲಾಪರಾಧಿ ಗೃಹದಲ್ಲಿರಿಸಿದ್ದಾರೆ. ಇನ್ನೊಬ್ಬ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೇ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅವರಲ್ಲಿ ಇಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm