ಬ್ರೇಕಿಂಗ್ ನ್ಯೂಸ್
23-06-21 05:19 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 23: ತಂದೆಯೇ ಮಗನನ್ನು ಕತ್ತಿಯಿಂದ ಕಡಿದು ಕೊಲೆಗೈದು ಬಳಿಕ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಪುಂಜಾಲಕಟ್ಟೆಯ ಸರಕಾರಿ ಆಸ್ಪತ್ರೆಯ ಭಜನಾ ಮಂದಿರದ ಬಳಿಯ ಮನೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಬಾಬು ನಾಯ್ಕ(52) ಮತ್ತು ಆತನ ಮಗ ಸಾತ್ವಿಕ್ (14) ಎಂದು ಗುರುತಿಸಲಾಗಿದೆ. ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಮಗನ ಜೊತೆಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡುತ್ತಿದ್ದ.
ಇಂದು ಬೆಳಗ್ಗೆ ಬಾಬು ನಾಯ್ಕ ಅವರ ಪತ್ನಿ ಗೇರು ಬೀಜದ ಕಾರ್ಖಾನೆಗೆ ತೆರಳಿದ್ದ ವೇಳೆ, ಕೃತ್ಯ ನಡೆದಿದೆ. ಮಗನ ಜೊತೆಗೆ ಜಗಳವಾಡಿ ಮನೆಯ ಒಳಗೇ ಕತ್ತಿಯಿಂದ ಕುತ್ತಿಗೆಯ ಭಾಗಕ್ಕೆ ಕಡಿದು ಕೊಲೆ ಮಾಡಿದ್ದಾನೆ. ಬಳಿಕ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾತ್ವಿಕ್, ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 8ನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Father kills 15-year-old son and hangs himself at his house in Punjalkatte, Mangalore. The reason for this cruel act is unknown. The police are now investigating the case.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm