ಬ್ರೇಕಿಂಗ್ ನ್ಯೂಸ್
28-06-21 09:47 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 28: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಅತ್ತಿಗೆ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರೇಖಾ ಅವರ ಅತ್ತಿಗೆ ಮಾಲಾ ಮತ್ತು ಅವರ ಪುತ್ರ ಅರುಣ್ ಕೊಲೆಗೆ ಸಂಚು ನಡೆಸಿದ್ದರು.
ಕೊಲೆಗೆ ಸಂಬಂಧಿಸಿ ಪೊಲೀಸರು ಪೀಟರ್, ಸೂರ್ಯ, ಸ್ಟೀಫನ್, ಅಜಯ್ ಮತ್ತು ಪುರುಷೋತ್ತಮ್ ಎಂಬವರನ್ನು ಬಂಧಿಸಿದ್ದರು. ಮಾಲಾ ಕದಿರೇಶ್ ಅವರ ಅಕ್ಕನಾಗಿದ್ದು ಬಂಧಿತ ವ್ಯಕ್ತಿಗಳು ನೀಡಿದ ಮಾಹಿತಿ ಆಧರಿಸಿ ಮಾಲಾ ಮತ್ತು ಆಕೆಯ ಮಗನನ್ನು ಪ್ರಶ್ನಿಸಲಾಗಿತ್ತು. ಕೊಲೆಗಾರರು ತಾಯಿ ಮತ್ತು ಮಗನೊಂದಿಗೆ ಸಂಪರ್ಕದಲ್ಲಿದ್ದರು. ಆದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಪೀಟರ್ ಕದಿರೇಶ್ ಆಪ್ತನಾಗಿದ್ದು, ರೇಖಾ ವಿರುದ್ಧ ದ್ವೇಷ ಸಾಧಿಸುತ್ತಿದ್ದ. ಪೀಟರ್ ಕದಿರೇಶ್ಗೆ ಹತ್ತಿರವಾಗಿದ್ದನು. ಅಲ್ಲದೆ ಕದಿರೇಶ್ ಕೊಲೆಯಾದ ನಂತರ ರೇಖಾ, ಪೀಟರ್ ನನ್ನು ದೂರವಿರಿಸಿದ್ದಲ್ಲದೆ ಯಾವುದೇ ಪ್ರಾಮುಖ್ಯತೆ ನೀಡುತ್ತಿರಲಿಲ್ಲ. ಹಲವಾರು ಸಂದರ್ಭಗಳಲ್ಲಿ ಅವನನ್ನು ಅವಮಾನಿಸಿದ್ದರು. ಅದರಿಂದ ಪೀಟರ್ ರೇಖಾಳನ್ನು ದ್ವೇಷಿಸಲು ಪ್ರಾರಂಭಿಸಿದ್ದ. ಇದನ್ನೇ ಗುರಾಣಿಯನ್ನಾಗಿಸಿದ ಮಾಲಾ ಮತ್ತು ಆಕೆಯ ಮಗ, ಪೀಟರನ್ನು ಛೂಬಿಟ್ಟು ಕೊಲೆ ಮಾಡಿಸಿದ್ದಾರೆ. ವೈಯಕ್ತಿಕ ಪೈಪೋಟಿ ಮತ್ತು ಅಸೂಯೆ ಈ ಕೊಲೆಗೆ ಎರಡು ಪ್ರಮುಖ ಕಾರಣಗಳು ಎಂದು ಪೊಲೀಸರು ಹೇಳಿದ್ದಾರೆ.
ರೇಖಾ ಕದಿರೇಶ್ ಕೊಲೆಗೆ ಗಂಡನ ಸೋದರಿಯದ್ದೇ ಸುಪಾರಿ ; ರಾಜಕೀಯದ ಮೇಲೆ ಕಣ್ಣಿಟ್ಟಿದ್ದ ಮಾಲಾ !?
The murder case of former BBMP corporator Rekha Kadiresh has got an explosive twist. It is confirmed during interrogation that Mala, sister-in-law of deceased and her son Arul are involved in the killing of Rekha. Both are arrested by the police. With their arrest, the number of people arrested in this gruesome, daylight murder is risen to seven.
23-03-25 11:01 pm
Bangalore Correspondent
Basavaraj Horatti: ಹನಿಟ್ರ್ಯಾಪ್ ಸದ್ದು ; ವಿಧಾನ...
23-03-25 09:50 pm
Honey trap, Karnataka, Rajanna: ರಾಜ್ಯ ರಾಜಕೀಯದ...
23-03-25 06:02 pm
Karnataka Bandh Live, Bangalore, Mangalore Ud...
22-03-25 12:28 pm
Koppal, Sslc Exams, Mother death: SSLC ಪರೀಕ್ಷ...
21-03-25 10:41 pm
23-03-25 02:40 pm
HK News Desk
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
23-03-25 10:44 pm
Mangalore Correspondent
MP Govinda Karajola, Mangalore, Honey Trap: ಸ...
22-03-25 06:48 pm
Mangalore, BJP protest, MLC Bharathi Shetty,...
22-03-25 05:45 pm
Sullia, Mangalore, Rabies death: ನಾಯಿ ಮರಿ ಕಚ್...
22-03-25 03:15 pm
Belthangady, Baby News, Mangalore: ಬೆಳ್ತಂಗಡಿ...
22-03-25 01:07 pm
23-03-25 03:56 pm
HK News Desk
Mangalore Fraud, Online, Telagram: ಟೆಲಿಗ್ರಾಂನ...
22-03-25 10:51 pm
Bangalore Fake Police, Crime: ಪಾರ್ಕ್ನಲ್ಲಿ ಜೋ...
21-03-25 12:44 pm
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm