ಬ್ರೇಕಿಂಗ್ ನ್ಯೂಸ್
30-06-21 12:56 pm Headline Karnataka News Network ಕ್ರೈಂ
ಮುಂಬೈ, ಜೂನ್ 30; ಫುಡ್ ಡೆಲಿವರಿ ಬಾಯ್ ಒಬ್ಬನ ಬಳಿ 2000 ರೂ. ಲಂಚ ಸ್ವೀಕರಿಸುತ್ತಿದ್ದ ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ನ್ನು ಮುಂಬೈ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಡೆಲಿವರಿ ಬಾಯ್ ಬೈಕ್ಅನ್ನು ಇನ್ಸ್ಪೆಕ್ಟರ್ ವಶಪಡಿಸಿಕೊಂಡು ಖಾಂಡಿವಲಿ ದಾಹಿಸರ್ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದರು.

ಅದಾಗಲೇ ಡೆಲಿವರಿ ಬಾಯ್ ಬೈಕ್ ಮೇಲೆ ₹8000 ದಂಡ ಬಾಕಿ ಇತ್ತು. ಈ ಪ್ರಕರಣವನ್ನು ಮುಗಿಸಬೇಕಾದರೆ 2000 ರೂ. ಲಂಚ ನೀಡಲು ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು.
ಈ ವಿಷಯವನ್ನು ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದ ಡೆಲಿವರಿ ಬಾಯ್, ಮಂಗಳವಾರ ತನ್ನ ಗಾಡಿಯನ್ನು ತರಲು ಹೋದಾಗ ಇನ್ಸ್ ಪೆಕ್ಟರ್ ಮತ್ತೆ ಲಂಚ ಕೇಳಿದ್ದು , ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸ್ ದಾಳಿ ಮಾಡಿ ಇನ್ಸ್ಪೆಕ್ಟರ್ ಅವರನ್ನು ಬಂಧಿಸಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm