ಬ್ರೇಕಿಂಗ್ ನ್ಯೂಸ್
03-07-21 03:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 3: ನಗರದ ಕೊಟ್ಟಾರ ಚೌಕಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಂಬೆ ಹಣ್ಣಿನ ಜೊತೆ ಗಾಂಜಾ ಪ್ಯಾಕೆಟ್ ಗಳನ್ನು ಇರಿಸಿಕೊಂಡು ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಕೇರಳ ನೋಂದಣಿಯ ಕೆಎಲ್ 79- 7130 ಸಂಖ್ಯೆಯ ಮಹೇಂದ್ರ ಬೊಲೆರೋ ಮ್ಯಾಕ್ಸಿ ಕ್ಯಾಬ್ ನಲ್ಲಿ ಪೊಲೀಸರ ತಪಾಸಣೆ ವೇಳೆ ನಿಂಬೆ ಹಣ್ಣುಗಳನ್ನು ತುಂಬಿದ್ದ ಪ್ಲಾಸ್ಟಿಕ್ ಟ್ರೇಗಳಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿದೆ. ತಲಾ ಎರಡು ಕೆಜಿಯ ಗಾಂಜಾ ಸಂಗ್ರಹವಿದ್ದ 20 ಪ್ಯಾಕೆಟ್ ಗಳನ್ನು ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿರುವುದು ತಿಳಿದು ಮ್ಯಾಕ್ಸಿ ಕ್ಯಾಬ್ ವಾಹನ ಸಹಿತ ವಶಕ್ಕೆ ಪಡೆಯಲಾಗಿದೆ.
ಈ ವೇಳೆ, ವಾಹನದಲ್ಲಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ನಿವಾಸಿಗಳಾದ ಶಿಹಾಬುದ್ದೀನ್(32) ಮತ್ತು ಲತೀಫ್ (38) ಎಂಬವರನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮ್ಯಾಕ್ಸಿ ಕ್ಯಾಬ್ ವಾಹನ ಉಡುಪಿ ಕಡೆಯಿಂದ ಕೇರಳದ ಕಡೆಗೆ ಸಾಗುತ್ತಿತ್ತು. ಪ್ರಮುಖವಾಗಿ ಗಾಂಜಾವನ್ನು ಆಂಧ್ರಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು ಅದನ್ನು ವ್ಯವಸ್ಥಿತವಾಗಿ ಕರ್ನಾಟಕ, ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ.
Two people transporting ganja from Andhra Pradesh to Kasargod have been arrested by Mangalore Police. DCP law and order Hariram Shankar said the accused were nabbed at Kottara Chowki check post under Urwa police station limits. The arrested have been identified as Shihabuddin (32) and Latheef (38), both from Kasargod.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
27-03-25 08:45 pm
Mangalore Correspondent
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
Mangalore Anirvedha Organization: ಅನಿರ್ವೇದ ಸಂ...
26-03-25 10:02 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm