ಬ್ರೇಕಿಂಗ್ ನ್ಯೂಸ್
04-07-21 01:24 pm Mangaluru Correspondent ಕ್ರೈಂ
ಬಂಟ್ವಾಳ, ಜುಲೈ 4: ಹಳೆ ದ್ವೇಷದಲ್ಲಿ ಯುವಕನೊಬ್ಬನಿಗೆ ನಾಲ್ವರು ಸೇರಿ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಹಲ್ಲೆಗೊಳಗಾದ ಯುವಕನಾಗಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾನೆ.
ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರೀಸ್ ಪೊಲೀಸರಿಗೆ ದೂರು ನೀಡಿದ್ದಾರೆ.
A group of four people allegedly stabbed a man at Kadumath of Kolnadu village under the limits of Vittal police station here on the night of Saturday June 3.The injured youth has been identified as Abdul Harris (29).
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm