ಬ್ರೇಕಿಂಗ್ ನ್ಯೂಸ್
10-07-21 08:35 pm Udupi Correspondent ಕ್ರೈಂ
ಉಡುಪಿ, ಜುಲೈ 10: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಸಂತೆಕಟ್ಟೆಯ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಬ್ರಹ್ಮಾವರದ ಬೈಕಾಡಿ ನಿವಾಸಿ ಶ್ರೀಧರ ಮಯ್ಯ (60) ಮೃತರು. ಅನಾರೋಗ್ಯ ಹೊಂದಿದ್ದ ಶ್ರೀಧರ ಮಯ್ಯ ಜುಲೈ 8ರಂದು ಪತ್ನಿಯಲ್ಲಿ ಕೋರ್ಟಿಗೆ ಹೋಗಲಿಕ್ಕಿದೆ. ಆನಂತರ ಚಿಕ್ಕಮಗಳೂರು ಹೋಗ್ತೇನೆ ಎಂದು ಹೇಳಿ ಹೋಗಿದ್ದರು. ಆದರೆ ಮರಳಿ ಬಾರದ ಕಾರಣ ಪತ್ನಿ ಮರುದಿನ ಬ್ರಹ್ಮಾವರ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.
ಇಂದು ಬೆಳಗ್ಗೆ ಸಂತಕಟ್ಟೆ ಕೆ.ಜಿ. ರೋಡ್ ಬಳಿ ನದಿಯಲ್ಲಿ ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಬಳಿಕ ಪೊಲೀಸರು ಬಂದು ಶವವನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸೇರಿಸಿದ್ದರು. ಶ್ರೀಧರ ಮಯ್ಯ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
The body of a 60-year-old man, who had gone missing for two days, was found floating in the river near the KG Road bridge on July 10. The deceased has been identified as Sridhar Mayya (60), a resident of Bikady, Brahmavar.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm