ಬ್ರೇಕಿಂಗ್ ನ್ಯೂಸ್
13-07-21 12:30 pm Headline Karnataka News Network ಕ್ರೈಂ
ಇಟಾನಗರ, ಜು.13 : ಅರುಣಾಚಲ ಪ್ರದೇಶದ ಜೈಲಿನಲ್ಲಿ ಏಳು ಕೈದಿಗಳು ಅಲ್ಲಿನ ಕಾವಲು ಸಿಬಂದಿಗೆ ಮೆಣಸಿನಕಾಯಿ ಪುಡಿ ಎರಚಿ ತಪ್ಪಿಸಿಕೊಂಡಿರುವ ಘಟನೆ ನಡೆದಿದೆ.
ರಾಜ್ಯದ ಪೂರ್ವ ಸಿಯಾಂಗ್ ಜಿಲ್ಲೆಯಲ್ಲಿ ಭಾನುವಾರ ಘಟನೆ ನಡೆದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಕೈದಿಗಳು ತಪ್ಪಿಸುವ ವೇಳೆ ಐದು ಮಂದಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಕೈದಿಗಳು ತಪ್ಪಿಸಿಕೊಳ್ಳಲು ಮುಂಚಿತವಾಗಿಯೇ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ. ತಪ್ಪಿಸಿಕೊಂಡ ಕೈದಿಗಳನ್ನು ಅಭಿಜಿತ್ ಗೊಗೊಯ್, ತಾರೋ ಹಮಾಮ್, ಕಲೋಮ್ ಅಪಾಂಗ್, ತಾಲೂಮ್ ಪ್ಯಾನಿಂಗ್, ಸುಬಾಶ್ ಮೊಂಡಾಲ್, ರಾಜಾ ತೆಯೆಂಗ್, ಮತ್ತು ಡ್ಯಾನಿ ಗಮ್ಲಿನಾ ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಏಳು ಮಂದಿ ಕೈದಿಗಳು ಒಂದೇ ಸ್ಥಳದಲ್ಲಿ ಇದ್ದರು. ಊಟಕ್ಕೆ ಸೆಲ್ ತೆರೆದ ಸಂದರ್ಭದಲ್ಲಿ ಜೈಲಿನಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಓಡಿ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.
'ಜೈಲಿನಿಂದ ಪರಾರಿಯಾದವರ ಪತ್ತೆ ಕಾರ್ಯವನ್ನು ಪ್ರಾರಂಭಿಸಲಾಗಿದೆ. ರಿಸರ್ವ್ ಬೆಟಾಲಿಯನ್ ಪೊಲೀಸರು ಮತ್ತು ಸಿಬ್ಬಂದಿಗಳು ಪೂರ್ವ ಸಿಯಾಂಗ್ ಪಟ್ಟಣದಲ್ಲಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಎಲ್ಲಾ ನಿರ್ಗಮನ ಸ್ಥಳಗಳನ್ನು ಬಂದ್ ಮಾಡಲಾಗಿದೆ. ನಾವು ಶೀಘ್ರದಲ್ಲೇ ಕೈದಿಗಳನ್ನು ವಶಕ್ಕೆ ಪಡೆಯುತ್ತೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Seven under-trials have managed to escape from an Arunachal Pradesh jail, attacking and injuring at least five security personnel in the process. The prison break was reported on Sunday from the state's East Siang district, sources have said.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm