ಬ್ರೇಕಿಂಗ್ ನ್ಯೂಸ್
15-07-21 03:05 pm Mangalore Correspondent ಕ್ರೈಂ
ಮಂಗಳೂರು, ಜುಲೈ 15: ದುಬೈನಿಂದ ಮಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ ಚಿನ್ನವನ್ನು ಪತ್ತೆ ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಕೇರಳ ಮೂಲದ ಇಬ್ಬರು ಪ್ರಯಾಣಿಕರು ದುಬೈನಿಂದ ಇಂದು ಬೆಳಗ್ಗೆ ಬಜ್ಪೆ ಏರ್ಪೋರ್ಟ್ ಬಂದಿದ್ದರು. ಈ ವೇಳೆ, ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಸೂಟ್ ಕೇಸ್ ಅಡಿಭಾಗದಲ್ಲಿ ಬಚ್ಚಿಟ್ಟುಕೊಂಡು ತರುತ್ತಿದ್ದರು. ಈ ಬಗ್ಗೆ ಅನುಮಾನ ಬಂದು ಅಧಿಕಾರಿಗಳು ತಪಾಸಣೆ ನಡೆಸಿದಾಗ, ಅಕ್ರಮ ಚಿನ್ನ ಪತ್ತೆಯಾಗಿದೆ.
ಸಿಕ್ಕಿಬಿದ್ದ ಪ್ರಯಾಣಿಕರನ್ನು ಕಾಸರಗೋಡು ಉಪ್ಪಳ ನಿವಾಸಿ ಅನ್ಸಾರ್ ಕಯ್ಯಾರ್ (34), ಕೋಯಿಕ್ಕೋಡ್ ಮೂಲದ ಮೂಸಾ ಮಿಯಾಸ್ (18) ಎಂದು ಗುರುತಿಸಲಾಗಿದ್ದು ಅವರನ್ನು ಬಜ್ಪೆ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಇಬ್ಬರ ಬಳಿಯಿಂದ 34.46 ಲಕ್ಷ ಮೌಲ್ಯದ 703 ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
Customs officials at Mangaluru International Airport nabbed two passengers who arrived from Dubai for smuggling gold in paste form concealed inside the bottom portion of their suitcases on Thursday, July 15.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm