ಬ್ರೇಕಿಂಗ್ ನ್ಯೂಸ್
23-07-21 09:42 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ಬ್ಲೂ ಫಿಲಂ ಚಿತ್ರೀಕರಣ ಆರೋಪದಲ್ಲಿ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ, ಬಿಸಿನೆಸ್ ಮ್ಯಾನ್ ರಾಜ್ ಕುಂದ್ರಾ ತನ್ನ ಬಂಧನ ಆಗದಂತೆ ನೋಡಿಕೊಳ್ಳಲು ಮುಂಬೈ ಪೊಲೀಸ್ ಅಧಿಕಾರಿಗಳಿಗೆ 25 ಲಕ್ಷ ಲಂಚ ನೀಡಲು ಮುಂದಾಗಿದ್ದರು ಎನ್ನೋ ಮಾಹಿತಿ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ಈ ಕುರಿತ ಮಾಹಿತಿ ಹೊರಗಡೆವಿದ್ದಾಗಿ ಎಎನ್ಐ ವರದಿ ಮಾಡಿದೆ. ಪೋರ್ನೊಗ್ರಫಿ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಅರವಿಂದ ಶ್ರೀವಾಸ್ತವ ಅಲಿಯಾಸ್ ಯಶ್ ಠಾಕೂರ್ ಲಂಚ ನೀಡುವ ಬಗ್ಗೆ ಮುಂಬೈ ಪೊಲೀಸರಿಗೆ ನಾಲ್ಕು ಬಾರಿ ಇ ಮೈಲ್ ಮಾಡಿದ್ದ. 25 ಲಕ್ಷ ನೀಡುವುದಾಗಿ ಆಮಿಷವೊಡ್ಡಿದ್ದ ಎಂದು ಮುಂಬೈ ಎಸಿಬಿ ಅಧಿಕಾರಿಗಳು ತಮಗೆ ಬಂದಿರುವ ಮೈಲ್ ಆಧರಿಸಿ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಎಸಿಬಿ ಅಧಿಕಾರಿಗಳು ನಾಲ್ಕು ಮೈಲ್ ಸಂದೇಶಗಳನ್ನು ಪಡೆದಿದ್ದಾರೆ. ಈ ಬಗ್ಗೆ ಯಶ್ ಠಾಕೂರ್ ಮಾಡಿರುವ ಇ- ಮೇಲ್ ಸಂದೇಶಗಳು ಮತ್ತು ತನ್ನ ಬಂಧನ ತಪ್ಪಿಸಲು ರಾಜ್ ಕುಂದ್ರಾ ನೀಡಿರುವ ಲಂಚದ ಆಮಿಷ ಒಂದೇ ರೀತಿ ಇದೆ. ಮೈಲ್ ಸಂದೇಶಗಳನ್ನು ಮುಂಬೈ ಪೊಲೀಸರು ಕಳೆದ ಎಪ್ರಿಲ್ 30 ರಂದು ಎಸಿಬಿಗೆ ಫಾರ್ವರ್ಡ್ ಮಾಡಿದ್ದರು.
ಯಶ್ ಠಾಕೂರ್ ಮತ್ತು ಆತನ ಕುಟುಂಬಸ್ಥರಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿ 6.5 ಕೋಟಿ ರೂಪಾಯಿಗಳಿದ್ದು ಅದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಳೆದ ಫೆಬ್ರವರಿ 4ರಂದು ಆಸ್ತಿ ಮಾರಾಟ ಪ್ರಕರಣದಲ್ಲಿ ರೋವಾ ಖಾನ್ ಮತ್ತು ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ರೋವಾ ಖಾನ್, ಯಶ್ ಥಾಕೂರ್ ಹೆಸರು ಹೇಳಿದ್ದ. ಅಲ್ಲದೆ, ಅದೇ ದಿವಸ ಬ್ಲೂ ಫಿಲ್ಮ್ ಚಿತ್ರೀಕರಣದ ವಿಚಾರ ತಿಳಿದು ಪೊಲೀಸರು ರೈಡ್ ಮಾಡಿದ್ದರು. ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದರು.
Raj Kundra, businessman and Bollywood actor Shilpa Shetty's husband arrested for his alleged involvement in a case relating to the production of pornography, bribed officials of the Mumbai Police with ₹25 lakh to evade arrest, news agency ANI has reported citing the anti-corruption bureau (ACB).
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm