ಬ್ರೇಕಿಂಗ್ ನ್ಯೂಸ್
31-07-21 01:59 pm Headline Karnataka News Network ಕ್ರೈಂ
ಶಿವಮೊಗ್ಗ, ಜುಲೈ 31: ಪರಿಶಿಷ್ಟ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕುವೆಂಪು ವಿವಿಯಲ್ಲಿ ಉಪ ಕುಲಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಿದ ಪ್ರಕರಣ ನಡೆದಿದೆ.
ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಉಪ ಕುಲಸಚಿವರಾಗಿದ್ದ ಉಡುಪಿ ಮೂಲದ ಸೀತಾರಾಮ್ ಸೇವೆಯಿಂದಲೇ ವಜಾಗೊಂಡ ಅಧಿಕಾರಿ. ಮಾಲೇರ ಜಾತಿ ಪ್ರಮಾಣ ಪತ್ರ ಪಡೆದು ಸೀತಾರಾಮ್ ಕೆಲಸ ಗಿಟ್ಟಿಸಿಕೊಂಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿಯಾಗಿರುವ ಸೀತಾರಾಮ್, ಬ್ರಾಹ್ಮಣ ಜಾತಿಗೆ ಸೇರಿದವರು ಎನ್ನಲಾಗಿದೆ. ಆದರೆ ಸುಳ್ಳು ಹೇಳಿ 1989ರಲ್ಲಿ ಕುವೆಂಪು ವಿವಿಯಲ್ಲಿ ಎಸ್ಟಿಗೆ ಮೀಸಲಾಗಿದ್ದ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದರು.
ಮೀಸಲಾತಿಯಡಿ ಬಡ್ತಿ ಪಡೆದು ಇದೀಗ ಉಪ ಕುಲಸಚಿವರ ಸ್ಥಾನಕ್ಕೆ ಏರಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗದ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಎಂಬ ಸಂಘಟನೆಯ ಸಿ.ಎಂ.ಕೃಷ್ಣ ಎಂಬವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ತನಿಖೆಗೆ ಒಳಪಡಿಸಿ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ಆದೇಶದಿಂದಾಗಿ ಸೀತಾರಾಮ್ ಅವರನ್ನು ಕುವೆಂಪು ವಿವಿಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
Shivamogga Kuvempu University Registrar suspended over fake caste row. The Suspended registrar is Sitaram from Udupi.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm