ಬ್ರೇಕಿಂಗ್ ನ್ಯೂಸ್
04-09-20 11:04 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಅಸಲಿಗೆ ವಿಚಾರಣೆ ವೇಳೆ ಪೊಲೀಸರು ಏಳು ದಿನಗಳ ಕಾಲ ಸುಪರ್ದಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಧೀಶರು ಕೇವಲ ಮೂರು ದಿನ ಮಾತ್ರ ವಶಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ನಟಿ ರಾಗಿಣಿ ಮುಂದಿನ ಮೂರು ದಿನ ಪೊಲೀಸರ ವಶದಲ್ಲಿ ವಿಚಾರಣೆ ಒಳಗಾಲಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ನ್ಯಾಯಾಧೀಶರು ನಟಿ ರಾಗಿಣಿಯನ್ನು ಪೊಲೀಸರ ವಶಕ್ಕೆ ನೀಡುತ್ತಿದ್ದಂತೆ ಸಿಸಿಬಿ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಅಸ್ಪತ್ರೆಗೆ ಕರೆದುತಂದು ತಪಾಸಣೆ ನಡೆಸಿ ಸ್ಟೇಟ್ ಹೋಂಗೆ ಶಿಫ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಪುನಃ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ.
Join our WhatsApp group for latest news updates
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm