ಬ್ರೇಕಿಂಗ್ ನ್ಯೂಸ್
05-08-21 01:52 pm Headline Karnataka News Network ಕ್ರೈಂ
ಮೆಹಬೂಬಾಬಾದ್, ಆ.5 : ತರಬೇತಿ ವಿಭಾಗದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ ಓರ್ವ ಸಬ್ ಇನ್ಸ್ಪೆಕ್ಟರ್ ಅನ್ನು ತೆಲಂಗಾಣದಲ್ಲಿ ಬಂಧಿಸಲಾಗಿದೆ.
ಶ್ರೀನಿವಾಸ ರೆಡ್ಡಿ ಎಂಬ ಎಸ್ಐ ಅನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಮೆಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರೂ ಒಂದೇ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಮಹಿಳೆಯು ಪ್ರೊಬೆಷನರಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ವಾರಂಗಲ್ ಪೊಲೀಸ್ ಕಮೀಷನರ್ ತರುಣ್ ಜೋಷಿಗೆ ಪಿಎಸ್ಐ ಮಹಿಳೆ ದೂರು ನೀಡಿದ್ದು ಅದರಂತೆ ಕ್ರಮ ಜರುಗಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಸೋಮವಾರ ರಾತ್ರಿ ಬೆಲ್ಲದ ಉಗ್ರಾಣದ ಮೇಲೆ ದಾಳಿ ನಡೆಸಬೇಕೆಂದು ತನ್ನ ಖಾಸಗಿ ವಾಹನದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಕರೆದೊಯ್ದಿದ್ದ ಶ್ರೀನಿವಾಸ ರೆಡ್ಡಿ ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ.
ಮಹಿಳಾ ಪಿಎಸ್ಐ ಈ ವೇಳೆ ತೀವ್ರ ಪ್ರತಿರೋಧ ತೋರಿದ್ದು ಬಳಿಕ ಆರೋಪಿ ಶ್ರೀನಿವಾಸ ರೆಡ್ಡಿ ಮಹಿಳೆಯನ್ನು ಆಕೆಯ ನಿವಾಸದ ಬಳಿ ತಂದು ಬಿಟ್ಟಿದ್ದಾನೆ. ಸದ್ಯಕ್ಕೆ ಮಹಿಳೆಯ ದೂರು ಆಧರಿಸಿ, ಆರೋಪಿ ಶ್ರೀನಿವಾಸ ರೆಡ್ಡಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
The 29-year-old victim, who was allotted to Warangal police commissionerate, was undergoing practical training in Mahabubabad district and was attached as Station House Officer (SHO) of Marripeda police station in the district. Speaking to The Hindu, Warangal Police Commissioner Tarun Joshi said that around 11.45 p.m. on Monday, Marripeda SI P. Srinivasa Reddy called the probationary SI and informed her about his plans to conduct raids on a black jaggery godown. Black jaggery is the primary ingredient used to prepare Gudumba (arrack).
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm