ಬ್ರೇಕಿಂಗ್ ನ್ಯೂಸ್
06-08-21 11:36 am Mangaluru Correspondent ಕ್ರೈಂ
ಉಳ್ಳಾಲ, ಆ.6: ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಇಂದು ನಸುಕಿನ ವೇಳೆ ಕನ್ನ ಕೊರೆದ ಖದೀಮರು ಸೈರನ್ ಬಡಿಯುತ್ತಿದ್ದಂತೆ ಒಂದು ಬೆಳ್ಳಿ ಸರವನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದೆ.



ಮಧ್ಯನಡ್ಕ ನಿವಾಸಿ ಎಂ.ಇಬ್ರಾಹಿಂ ಮತ್ತು ಉಪ್ಪಳದ ಮಹಮ್ಮದ್ ಹನೀಫ್ ಅವರ ಸಹಭಾಗಿತ್ವದ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕಳ್ಳರು ನಸುಕಿನ ಜಾವ ಎಂಟ್ರಿ ನೀಡಿದ್ದು, ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದಾರೆ. ಆದರೆ ಕಳ್ಳರು ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಕ್ಯಾಮೆರಾದಲ್ಲಿ ಮುಖ ಸ್ಕ್ಯಾನ್ ಆಗಿ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮುಖೇನ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿದೆ. ಭಯಭೀತರಾದ ಕಳ್ಳರು ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದಾರೆಂದು ಹೇಳಲಾಗಿದೆ.



ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪೊಲೀಸರು ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Robbers loot Gold King Jewellery shop in Mudipu Ullal flee with sliver chain after siren alarms. The Ullal police are now investigating the case
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm