ಬ್ರೇಕಿಂಗ್ ನ್ಯೂಸ್
06-08-21 11:18 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 6: 1985 ರಲ್ಲಿ ಕಳವು ಪ್ರಕರಣದಲ್ಲಿ ಸಿಕ್ಕಿಬಿದ್ದು ತಲೆಮರೆಸಿಕೊಂಡಿದ್ದ ಲಿಂಗಪ್ಪ ಪೂಜಾರಿ ಎಂಬಾತ 36 ವರ್ಷಗಳಿಂದ ತಲೆ ತಪ್ಪಿಸಿಕೊಂಡು ತಿರುಗಾಡಿದ್ದು ಇದೀಗ ಹಳೆ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ನಿವಾಸಿಯಾಗಿದ್ದ ಲಿಂಗಪ್ಪ ಪೂಜಾರಿ ಆನಂತರ ಶಿವಮೊಗ್ಗಕ್ಕೆ ತೆರಳಿ, ಅಲ್ಲಿ ಐದು ವರ್ಷ ಆಟೋ ಚಾಲಕನಾಗಿದ್ದ. ಆಬಳಿಕ ಮಂಗಳೂರಿನ ತಣ್ಣೀರುಬಾವಿಯಲ್ಲಿ ಅನ್ಯಕೋಮಿನ ಹುಡುಗಿಯನ್ನು ಮದುವೆಯಾಗಿ ತನ್ನ ಹೆಸರನ್ನು ರೆಹಮತ್ ಖಾನ್ ಎಂದು ಬದಲಿಸಿಕೊಂಡಿದ್ದ.
ಸುಮಾರು 29 ವರ್ಷಗಳಿಂದ ತಣ್ಣೀರುಬಾವಿಯಲ್ಲಿ ಕಪ್ಪೆ ಚಿಪ್ಪು ವ್ಯಾಪಾರ ಮಾಡಿಕೊಂಡಿದ್ದ. ಬಳಿಕ ಮೂರು ವರ್ಷಗಳಿಂದ ಓಶಿಯನ್ ಕಂಪನಿಯಲ್ಲಿ ಕನ್ ಸ್ಟ್ರಕ್ಷನ್ ಕೆಲಸವನ್ನು ಮುಂಡಗೋಡ, ಹುಬ್ಬಳ್ಳಿ, ಬೆಳಗಾವಿ ಮುಂತಾದ ಕಡೆ ಮಾಡಿಕೊಂಡಿದ್ದ. ಇತ್ತೀಚೆಗೆ ಒಂದು ವಾರದಿಂದ ಮಂಗಳೂರಿನ ತಿರುವೈಲ್ ಗ್ರಾಮದಲ್ಲಿ ವಾಸವಿದ್ದ. ಈ ಬಗ್ಗೆ ಪುತ್ತೂರು ನಗರ ಠಾಣಾ ಹೆಡ್ ಕಾನ್ಸ್ ಟೇಬಲ್ ಗಳಾದ ಪರಮೇಶ್ವರ್ ಮತ್ತು ಕೃಷ್ಣಪ್ಪ ಇಂದು ಆಗಸ್ಟ್ 6 ರಂದು ಬಂಧಿಸಿದ್ದಾರೆ.
ಹಳೆ ಪ್ರಕರಣದಲ್ಲಿ ವಾರಂಟ್ ಆಗಿ ಬಂಧನದಿಂದ ತಪ್ಪಿಸಿಕೊಳ್ಳಲು ಬೇರೆ ಬೇರೆ ಕಡೆ ಕೆಲಸ ಬದಲಿಸುತ್ತಾ ವಾಸ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Police have arrested an accused in connection with a theft case, 36 years after he went absconding. The arrested accused is identified as Lingappa, a resident of Kumbladi in Puttur taluk. Head constable Parameshwar had gathered information about Lingappa. It is said that the accused was at large soon after a case was registered against him.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm