ಬ್ರೇಕಿಂಗ್ ನ್ಯೂಸ್
14-08-21 01:07 pm Headline Karnataka Political Bureau ಕ್ರೈಂ
ನವದೆಹಲಿ, ಆಗಸ್ಟ್ 14: ಅತ್ತ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧತೆ ನಡೆದಿರುವಾಗಲೇ, ದೆಹಲಿ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ದೆಹಲಿಯ ವಿಶೇಷ ಪೊಲೀಸ್ ಪಡೆ ಕಾರ್ಯಾಚರಣೆ ನಡೆಸಿದ್ದು, 55 ಅಕ್ರಮ ಪಿಸ್ತೂಲ್, 50 ಲೈವ್ ಕಾರ್ಟಿಡ್ಜ್ ಸೇರಿದಂತೆ ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ರಾಜ್ಬೀರ್, ಧೀರಜ್, ವಿನೋದ್ ಹಾಗೂ ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಇದರಲ್ಲಿ ಮೂವರು ಉತ್ತರ ಪ್ರದೇಶ ಹಾಗೂ ಮತ್ತೋರ್ವ ದೆಹಲಿಯಲ್ಲಿ ನಿವಾಸಿಗಳು.


ಆರೋಪಿಗಳು ಅಂತಾರಾಜ್ಯ ಶಸ್ತ್ರಾಸ್ತ್ರ ಸಾಗಣೆದಾರರಾಗಿದ್ದು, ವಿವಿಧ ನಗರಗಳಿಗೆ ಅಕ್ರಮವಾಗಿ ಪೂರೈಕೆ ಮಾಡುತ್ತಿದ್ದರು. ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಿದ್ಧತೆ ನಡೆದಿದ್ದು, ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಭಾರೀ ಭದ್ರತೆ ಒದಗಿಸಲಾಗಿದೆ. ಇದರ ನಡುವಲ್ಲೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದಿರುವುದು ಭಾರೀ ಶಂಕೆಗೆ ಕಾರಣವಾಗಿದೆ.
The Delhi Police Special Cell on Friday busted a huge haul of arms and ammunition ahead of Independence Day after they seized 55 semi-automatic pistols and 50 live cartridges from four accused. The four have been arrested by the police, and a mobile phone and some SIM cards were also recovered on them. “One of the arrested accused is a close aide of notorious Kaushal gang and was wanted in two murder cases registered in Haryana and Delhi,” the police said.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm