ಬ್ರೇಕಿಂಗ್ ನ್ಯೂಸ್
19-08-21 03:59 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 19 : ಇತ್ತೀಚೆಗಷ್ಟೇ ಮಂಗಗಳ ಮಾರಣಹೋಮಕ್ಕೆ ಸಾಕ್ಷಿಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮತ್ತೊಂದು ಅಮಾನವೀಯ ಬೆಳಕಿಗೆ ಬಂದಿದೆ. ಕರುಗಳನ್ನು ಟೆಂಪೋದಲ್ಲಿ ಅಮಾನುಷವಾಗಿ ಸಾಗಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಕರುಗಳು ದಾರುಣ ಮೃತಪಟ್ಟ ಘಟನೆ ನಡೆದಿದೆ.
ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್ ವಾಹನದಲ್ಲಿ 50ಕ್ಕೂ ಹೆಚ್ಚು ಕರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಹಿನ್ನೆಲೆ ರಾತ್ರೋರಾತ್ರಿ ಕರುಗಳಿಗೆ ಬಾಯಿ, ಕಾಲುಗಳಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಸಾಗುಸುತ್ತಿದ್ದರು.


ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಈ ವೇಳೆ ಗೂಡ್ಸ್ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಕೆಲವು ಕರುಗಳು ವಾಹನದಲ್ಲಿಯೇ ಉಸಿರುಗಟ್ಟಿ ಸಾವು ಕಂಡಿದ್ದರೆ, ಕೆಲವು ಕರುಗಳು ಅಪಘಾತದ ತೀವ್ರತೆಗೆ ಮೃತಪಟ್ಟಿವೆ ಎನ್ನಲಾಗಿದೆ. 30 ಕರುಗಳನ್ನು ಪೊಲೀಸರು ರಕ್ಷಿಸಿದ್ದು ಸ್ಥಳದಲ್ಲಿಯೇ ಕಟ್ಟಿ ಹಾಕಿದ್ದಾರೆ.
Illegal cattle trafficking 20 calves killed after accident in which tempo topples at Hassan. 30 cows were rescued by people.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm