ಬ್ರೇಕಿಂಗ್ ನ್ಯೂಸ್
20-08-21 01:33 pm Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 20: ಆ್ಯಪ್ವೊಂದರ ಮೂಲಕ ಯುವಕನೊಬ್ಬ ಅಮೆರಿಕದಲ್ಲಿ ಓದುತ್ತಿದ್ದ ಯುವತಿ ಜತೆ ಸಂಪರ್ಕ ಬೆಳೆಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಯುವತಿ ಹೈದರಾಬಾದ್ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯು ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದು, ಆ್ಯಪ್ವೊಂದರ ಮೂಲಕ ಆದಿತ್ಯ ಎಂಬಾತನ ಪರಿಚಯವಾಗಿದೆ. ಈ ವೇಳೆ, ಯುವಕ ನನ್ನ ಬಳಿ ಒಂದು ಕೋಟಿ ರೂಪಾಯಿ ಮೌಲ್ಯದ ಆಸ್ತಿಯಿದೆ. ನಾನು ನಿನ್ನನ್ನು ಮದುವೆಯಾಗುತ್ತೇನೆ. ಹೈದರಾಬಾದ್ಗೆ ಬಾ ಎಂದು ಕರೆದಿದ್ದಾನೆ.

ಇದನ್ನು ನಂಬಿದ ಆಕೆ, ಹೈದರಾಬಾದ್ಗೆ ಬಂದು ಮಣಿಕೊಂಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾಳೆ. ಬಳಿಕ ಇಬ್ಬರು ಧರ್ಮಶಾಲಾ, ಜಮ್ಮುಕಾಶ್ಮೀರ, ಶ್ರೀನಗರ, ಗೋವಾ ಎಲ್ಲಾ ಸುತ್ತಾಡಿದ ನಂತರ ಬಂಜಾರ ಹಿಲ್ಸ್ಗೆ ಮನೆ ಶಿಫ್ಟ್ ಮಾಡಿದ್ದಾರೆ.
ಕೆಲ ದಿನಗಳ ನಂತರ ಸಂತ್ರಸ್ತೆಯು ತಂದೆಯ ಜನ್ಮದಿನಕ್ಕೆಂದು ಹೈದರಾಬಾದ್ನ ಎಂಎಸ್ ಮಕ್ತಾಗೆ ಹೋಗಿದ್ದು, ಯುವಕ ಬೆಂಗಳೂರಿಗೆ ಹೋಗಿದ್ದಾನೆ. ಎಷ್ಟೇ ದಿನಗಳಾದರೂ ಯುವಕ ಮರಳಿ ಬಂದಿಲ್ಲ. ಅವನ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಬರುತ್ತಿದ್ದು, ಯುವತಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾಳೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm