ಬ್ರೇಕಿಂಗ್ ನ್ಯೂಸ್
06-09-20 06:22 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಓಡಿಸಿ ನಕಲಿ ಕೀ ಮಾಡಿಕೊಂಡು ಕಾರು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಬಿ.ಎಂ. ಭರತ್ ಎಂಬಾತನನ್ನು ಕಲಾಶಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಚೆನ್ನಸಂದ್ರ ನಿವಾಸಿಯಾಗಿರುವ ಭರತ್ ವೃತ್ತಿಯಲ್ಲಿ ಮೆಕ್ಯಾನಿಕ್. ಆತನಿಂದ ಕಾರು ಹಾಗೂ ಮೂರು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ. ಒಎಲ್ ಎಕ್ಸ್ ನಲ್ಲಿ ವಾಹನ ಮಾರಾಟಕ್ಕೆ ಇಟ್ಟಿದ್ದವರನ್ನು ಪರಿಚಯಿಸಿಕೊಳ್ಳುತ್ತಿದ್ದ ಭರತ್ ಟೆಸ್ಟ್ ಡ್ರೈವ್ ಗೆಂದು ವಾಹನ ಪಡೆಯುತ್ತಿದ್ದ. ನಕಲಿ ಕೀ ಮಾಡುವುದರಲ್ಲಿ ಪರಿಣತನಾಗಿದ್ದರಿಂದ ಕೆಲದಿನಗಳಲ್ಲಿ ಕೀ ರೆಡಿ ಮಾಡುತ್ತಿದ್ದ. ಟೆಸ್ಟ್ ಡ್ರೈವ್ ವೇಳೆ ಸ್ವಲ್ಪ ದಿನಗಳ ಬಳಿಕ ರೇಟ್ ಬಗ್ಗೆ ಮಾತಾಡೋಣ ಎಂದು ಬರುತ್ತಿದ್ದ ಆರೋಪಿ, ಆನಂತ್ರ ವಾಹನವನ್ನು ನಕಲಿ ಕೀ ಬಳಸಿ ಕದಿಯುತ್ತಿದ್ದ. ಕಲಾಶಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 14.80 ಲಕ್ಷ ಮೌಲ್ಯದ ಕಾರು ಕಳವಾಗಿತ್ತು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನಷ್ಟು ಕೃತ್ಯಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಪಾಟೀಲ್ ತಿಳಿಸಿದ್ದಾರೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm