ಬ್ರೇಕಿಂಗ್ ನ್ಯೂಸ್
27-08-21 11:28 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 27 : ಕಾರು ಖರೀದಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿನಿಂದ 13 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕೆಥೋಲಿಕ್ ಕೋಪರೇಟಿವ್ ಬ್ಯಾಂಕಿನ ಕಂಕನಾಡಿ ಕಚೇರಿಯಲ್ಲಿ ಮಹಮ್ಮದ್ ಮುಸ್ತಫಾ ಎಂಬವರು ಕಾರು ಖರೀದಿಗಾಗಿ 13 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಕಾರು ವಿತರಕ ಸಂಸ್ಥೆ ಮೆ ಒನ್ ಫೀನಿಯೋ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಬ್ದುಲ್ ಅಜೀಜ್ ಮತ್ತು ಇರ್ಫಾನ್ ಖಾದರ್ ಎಂಬವರಿಂದ ಕಾರು ಖರೀದಿ ಬಗ್ಗೆ ಬ್ಯಾಂಕಿಗೆ ದಾಖಲೆಯನ್ನು ಒದಗಿಸಿದ್ದರು.
ಅಬ್ದುಲ್ ಲತೀಫ್ ಮತ್ತು ಜೈನಾಬಿ ಅವರನ್ನು ಜಾಮೀನುದಾರರಾಗಿ ಸೂಚಿಸಿ ಇವರು ಸಾಲ ಪಡೆದಿದ್ದರು. ಆದರೆ, ಸಾಲ ಪಡೆದ ಬಳಿಕ ಮುಹಮ್ಮದ್ ಮುಸ್ತಫಾ ಅವರು ಸಾಲದ ಕಂತುಗಳನ್ನು ಪಾವತಿಸಿರಲಿಲ್ಲ. ಅವರ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.
ದಾಖಲಾತಿ ನೀಡಿರುವ ಕಾರು ವಿತರಕ ಸಂಸ್ಥೆಯು ಕೂಡ 2020 ರಲ್ಲಿ ಬಂದ್ ಆಗಿರುವುದು ತಿಳಿದುಬಂದಿದೆ. ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದಲೇ ಸಾಲ ಪಡೆದು ಮರುಪಾವತಿಸದೆ ವಂಚಿಸಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Man cheats bank of 13lakha by iussing fake documents for car loan case filed at Bunder. Manager of MCC catholic cooperative bank files complaint.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
03-04-25 01:04 pm
HK News Staff
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
03-04-25 04:04 pm
Mangalore Correspondent
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
03-04-25 01:02 pm
HK News Desk
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm