ಬ್ರೇಕಿಂಗ್ ನ್ಯೂಸ್
28-08-21 02:03 pm Headline Karnataka News Network ಕ್ರೈಂ
ಇಂದೋರ್, ಆಗಸ್ಟ್ 28: ಹೆಂಡ್ತಿ ಮೇಲಿನ ಶಂಕೆಯಿಂದ ವ್ಯಕ್ತಿಯೊಬ್ಬ ಆಕೆಯ ಗುಪ್ತಾಂಗಕ್ಕೆ ಸೂಜಿಯಲ್ಲಿ ಹೊಲಿಗೆ ಹಾಕಲು ಯತ್ನಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಸಿಂಗ್ರೌಲಿ ಜಿಲ್ಲೆಯ ಮಾದಾ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದೆ. 55 ವರ್ಷದ ವ್ಯಕ್ತಿಗೂ ಆಕೆಯ ಪತ್ನಿಗೂ ಜಗಳ ಆಗುತ್ತಿತ್ತು. ಪತ್ನಿ ಗ್ರಾಮದ ಬೇರೊಬ್ಬ ಯುವಕನ ಜೊತೆ ಸಂಬಂಧ ಇಟ್ಟುಕೊಂಡಿದ್ದಾಳೆಂದು ಜಗಳ ನಡೆಸುತ್ತಿದ್ದರು. ಇತ್ತೀಚೆಗೆ ಇದೇ ವಿಚಾರದಲ್ಲಿ ಜಗಳ ನಡೆದು, ಪತಿರಾಯ ಪತ್ನಿಯ ಗುಪ್ತಾಂಗಕ್ಕೆ ಸ್ಟಿಚ್ ಹಾಕಲು ಯತ್ನಿಸಿದ್ದಾನೆ.

ಆನಂತರ ಪತ್ನಿ ಆತನ ಕೈಯಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ. ವೈದ್ಯರು ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದ್ದು, ಹರಿತ ವಸ್ತುವಿನಿಂದ ಸ್ಟಿಚ್ ಮಾಡಿರುವುದನ್ನು ದೃಢಪಡಿಸಿದ್ದಾರೆ. ಪೊಲೀಸ್ ದೂರು ದಾಖಲಾಗುತ್ತಿದ್ದಂತೆ, ಆರೋಪಿ ವ್ಯಕ್ತಿ ಗ್ರಾಮದಿಂದ ಬೇರೆ ಕಡೆಗೆ ಓಡಿದ್ದು ತಲೆ ತಪ್ಪಿಸಿಕೊಂಡಿದ್ದಾನೆ. ಪೊಲೀಸರು ಕೇಸು ದಾಖಲಿಸಿ, ಹುಡುಕಾಟ ನಡೆಸುತ್ತಿದ್ದಾರೆ.
Suspicious of his wife’s “character” a man stitched her private parts in Madhya Pradesh’s Singrauli district.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm