ಬ್ರೇಕಿಂಗ್ ನ್ಯೂಸ್
28-08-21 04:54 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 28 : ಆಟೋ ಚಾಲನೆ ಮಾಡುತ್ತಿದ್ದ ಯುವಕನಿಗೆ ರಾತ್ರಿ ಹೊತ್ತಲ್ಲಿ ವಿಡಿಯೋ ಕರೆ ಬಂದಿತ್ತು. ಯುವತಿಯೊಬ್ಬಳು ಬೆತ್ತಲಾಗುತ್ತಲೇ ಆಟೋ ಚಾಲಕನ ಬಳಿ ಬಟ್ಟೆ ಬಿಚ್ಚುವಂತೆ ಹೇಳಿದ್ದಳು. ಯುವತಿ ಹೇಳಿದ್ದೇ ತಡ, ತಾನೇನೂ ಕಮ್ಮಿಯಿಲ್ಲ ಎಂದು ಬೆತ್ತಲಾಗಿದ್ದ. ಬಳಿಕ ಆಕೆಯೊಂದಿಗೆ ಸೆಕ್ಸ್ ಚಾಟಿಂಗ್ ನಡೆಸಿದ್ದ. ಆದರೆ, ಕೆಲವು ದಿನಗಳ ಬಳಿಕ ಆಟೋ ಚಾಲಕನ ವೀಡಿಯೋ ಬಯಲಾಗಿತ್ತು.
ಇದೊಂದು ಹೊಸ ಮಾದರಿಯ ಹೈಟೆಕ್ ಹನಿಟ್ರ್ಯಾಪ್ ಆಗಿದ್ದು ಅದರಲ್ಲಿ ಆಟೋ ಚಾಲಕ ಸಿಕ್ಕಿಬಿದ್ದಿದ್ದಾನೆ. ಶ್ರೀಮಂತರನ್ನೇ ಟಾರ್ಗೆಟ್ ಮಾಡುತ್ತಿದ್ದ ಹನಿಟ್ರ್ಯಾಪ್ ಜಾಲ ಈಗ ಜನಸಾಮಾನ್ಯರ ಬೆನ್ನು ಬಿದ್ದಿದೆ. ಕಡಬ ತಾಲೂಕಿನ ಆಟೋ ಚಾಲಕನೊಬ್ಬ ಹುಡುಗಿಯ ಬಣ್ಣನೆ ಮಾತಿಗೆ ಮರುಳಾಗಿ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿದ್ದ.

ವಾಟ್ಸಪ್ ಕರೆ, ಮೆಸೇಜ್ ಮೂಲಕ ಆಟೋ ಚಾಲಕನಿಗೆ ಪರಿಚಯವಾಗಿದ್ದ ಹುಡುಗಿ ಇತ್ತೀಚೆಗೆ ರಾತ್ರಿ ವೇಳೆ ವಿಡಿಯೋ ಕಾಲ್ ಮಾಡಿದ್ದಳು. ತನ್ನನ್ನು ತಾನು ಯುವತಿ ಅರೆ ಬೆತ್ತಲು ಮಾಡಿಕೊಂಡಿದ್ದು, ಆಟೋ ಚಾಲಕನಿಗೂ ಬೆತ್ತಲಾಗುವಂತೆ ಪ್ರೇರಣೆ ನೀಡಿದ್ದಳು. ಬಳಿಕ ಅಶ್ಲೀಲ ಚಾಟಿಂಗನ್ನೂ ಮಾಡಿದ್ದ. ಗುರುತು ಪರಿಚಯ ಇರದಿದ್ದರೂ, ಹುಡುಗಿ ಜೊತೆ ಸಲುಗೆಯ ಮಾತನಾಡಿದ್ದ.
ಆದರೆ, ಬೆತ್ತಲೆ ವಿಡಿಯೋವನ್ನು ರೆಕಾರ್ಡ್ ಮಾಡಿದ್ದ ತಂಡ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದೆ. ಆದರೆ ಆಟೋ ಚಾಲಕ ಇದಕ್ಕೆ ತಲೆ ಕೆಡಿಸಿಕೊಳ್ಳಲಿಲ್ಲ. ವಾರ ಕಳೆಯುವಷ್ಟರಲ್ಲಿ ಆಟೋ ಚಾಲಕನ ಬೆತ್ತಲೆ ವಿಡಿಯೋ ಜಾಲತಾಣದಲ್ಲಿ ಬಂದಿತ್ತು. ಈತನ ವಿಡಿಯೋವನ್ನು ದುಷ್ಕರ್ಮಿಗಳು ಹರಿಯಬಿಟ್ಟಿದ್ದರು. ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣ ಹೆಚ್ಚುತ್ತಿದ್ದು, ಹುಡುಗಿ ಮಾತು ಕೇಳಿ ಬೆತ್ತಲಾಗಲು ಹೋದರೆ ಇಡೀ ಸಮಾಜದ ಮುಂದೆ ಬೆತ್ತಲಾಗುವ ಸ್ಥಿತಿ ಬರುತ್ತದೆ.
Mangalore Honey trap on WhatsApp Auto-driver goes naked video goes viral. She was introduced to him via Whatsapp calls and then she came naked on video call told him to go naked.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm