ಬ್ರೇಕಿಂಗ್ ನ್ಯೂಸ್
07-09-20 03:15 pm Headline Karnataka News Network ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 7: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಸಿಸಿಬಿ ಬಂಧನಕ್ಕೊಳಗಾಗಿರುವ ಚಿತ್ರನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ ಐದು ದಿನಗಳ ಕಾಲ ಕಸ್ಟಡಿಗೆ ನೀಡಲಾಗಿದೆ.
ಮೂರು ದಿನಗಳ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯ ಆಗಿರುವ ಕಾರಣ ಸಿಸಿಬಿ ಪೊಲೀಸರು ರಾಗಿಣಿಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಅಲ್ಲದೆ, ಹತ್ತು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ವಿಚಾರಣೆಗೆ ಸಹಕರಿಸದ ಕಾರಣ ಕಸ್ಟಡಿ ಅವಧಿ ಮುಂದುವರಿಸುವಂತೆ ಕೇಳಿಕೊಂಡಿದ್ದರು. ಪೊಲೀಸರ ಮನವಿ ಪರಿಗಣಿಸಿದ ಬೆಂಗಳೂರಿನ ಒಂದನೇ ಎಸಿಎಂಎಂ ಕೋರ್ಟ್, ಐದು ದಿನಗಳ ಕಾಲ ಕಸ್ಟಡಿ ಅವಧಿ ವಿಸ್ತರಿಸಿ ಆದೇಶ ಮಾಡಿದೆ.
ಡ್ರಗ್ ಸೇವನೆಯ ಜೊತೆಗೆ ಇತರರಿಗೂ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ವಿಚಾರ ಮತ್ತು ಆಕೆಯ ಸಂಪರ್ಕದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟಿಯನ್ನು ಮುಂಬೈ ಅಥವಾ ಇನ್ನಾವುದೇ ಬೇರೆ ರಾಜ್ಯಗಳಿಗೆ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆ ಇದ್ದುದರಿಂದ ಕನಿಷ್ಠ ಹತ್ತು ದಿನ ಬೇಕು ಎಂದು ಪೊಲೀಸರು ಮನವಿ ಮಾಡಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm